Daily Horoscope
✕

ಮಯಾಂಕ್ ಗೆ ಮುಂದಿನ ವರ್ಷವೇ ನಿರ್ಣಾಯಕ ಎಂದು ಸುನಿಲ್ ಗವಾಸ್ಕರ್ ಹೇಳಿದ್ಯಾಕೆ?

Webdunia
ಬುಧವಾರ, 20 ನವೆಂಬರ್ 2019 (08:53 IST)
ಮುಂಬೈ: ಟೀಂ ಇಂಡಿಯಾ ಆರಂಭಿಕರಾಗಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಮಯಾಂಕ್ ಅಗರ್ವಾಲ್ ಗೆ ಮುಂದಿನ ವರ್ಷ ನಿರ್ಣಾಯಕವಾಗಲಿದೆ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.


ಈ ವರ್ಷವೇನೋ ಮಯಾಂಕ್ ಅದ್ಭುತವಾಗಿ ಕಳೆದರು. ಮೊದಲ ವರ್ಷ ಅವರು  ಬ್ಯಾಟಿಂಗ್ ಎಂಜಾಯ್ ಮಾಡುತ್ತಿದ್ದರು. ಹೀಗಾಗಿ ಉತ್ತಮ ರನ್ ಗಳಿಸಿದರು ಎಂದ ಗವಾಸ್ಕರ್ ಎರಡನೇ ವರ್ಷ ಅವರಿಗೆ ನಿರ್ಣಾಯಕ ಎಂದಿದ್ದಾರೆ.

ಮುಂದಿನ ವರ್ಷವೂ ಅವರು ಹೀಗೆಯೇ ಬ್ಯಾಟಿಂಗ್ ಮುಂದುವರಿಸುತ್ತಾರಾ ಕಾದು ನೋಡಬೇಕು. ಯಾಕೆಂದರೆ ಮುಂದಿನ ವರ್ಷ ಇನ್ನಷ್ಟು ಪ್ರಬಲ ಎದುರಾಳಿಗಳೊಂದಿಗೆ ಭಾರತ ಸೆಣಸಬೇಕಿದೆ. ಆಗ ಅವರು ಸವಾಲನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದು ನಿರ್ಣಾಯಕವಾಗಲಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments