ಐಸಿಸಿ ಟ್ರೋಫಿಗಳಲ್ಲಿ ತಂಡ ಮುನ್ನಡೆಸಲು ರೋಹಿತ್ ಸೂಕ್ತ: ಸುನಿಲ್ ಗವಾಸ್ಕರ್

Webdunia
ಮಂಗಳವಾರ, 9 ನವೆಂಬರ್ 2021 (16:42 IST)
ಮುಂಬೈ: ಐಸಿಸಿ ಟ್ರೋಫಿಗಳಲ್ಲಿ ತಂಡವನ್ನು ಮುನ್ನಡೆಸಲು ರೋಹಿತ್ ಶರ್ಮಾನೇ ಸೂಕ್ತ ನಾಯಕ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ ಟಿ20  ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಸಿಸಿಐ ಹೊಸ ನಾಯಕನ ಹುಡುಕಾಟ ನಡೆಸಿದೆ. ರೋಹಿತ್ ಶರ್ಮಾರೇ ಮುಂದಿನ ನಾಯಕರಾಗುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಗವಾಸ್ಕರ್ ಈ ಹೇಳಿಕೆ ನೀಡಿದ್ದಾರೆ.

‘ಮುಂದಿನ ಏಕದಿನ ವಿಶ್ವಕಪ್ ಆರಂಭವಾಗಲು ಇನ್ನು 12-13 ತಿಂಗಳು ಬಾಕಿಯಿದೆಯಷ್ಟೇ. ರೋಹಿತ್ ನಾಯಕರಾಗಿ ಮಾಡಿರುವ ದಾಖಲೆಗಳನ್ನು ಗಮನಿಸಿದರೆ ಟೀಂ ಇಂಡಿಯಾವನ್ನು ಐಸಿಸಿ ಟ್ರೋಫಿಗಳಲ್ಲಿ ಮುನ್ನಡೆಸಲು ಅವರೇ ಸೂಕ್ತ’ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments