Daily Horoscope

ಕಳಪೆ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಸಮಸ್ಯೆಯೇನೆಂದು ವಿವರಿಸಿದ ಸುನಿಲ್ ಗವಾಸ್ಕರ್

Webdunia
ಮಂಗಳವಾರ, 17 ಆಗಸ್ಟ್ 2021 (11:35 IST)
ಲಾರ್ಡ್ಸ್: ಟೀಂ ಇಂಡಿಯಾ ನಾಯಕ, ರನ್ ಮೆಷಿನ್ ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ರನ್ ಗಳಿಸುವುದನ್ನೇ ಮರೆತಿದ್ದಾರೆ.


ಕಳಪೆ ಫಾರ್ಮ್ ನಲ್ಲಿರುವ ಕೊಹ್ಲಿ ಸಮಸ್ಯೆಯೇನೆಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ವಿವರಿಸಿದ್ದಾರೆ. ದ್ವಿತೀಯ ಟೆಸ್ಟ್ ನಲ್ಲಂತೂ ಕೊಹ್ಲಿ ಆಡಿದ ಪರಿ ನೋಡಿದ ಬಳಿಕ ಪ್ರತಿಕ್ರಿಯಿಸಿರುವ ಗವಾಸ್ಕರ್ ಅವರ ಬ್ಯಾಟ್ ಎಲ್ಲೋ, ಪಾದ ಇನ್ನೆಲ್ಲೋ ಇದೆ ಎಂದಿದ್ದಾರೆ.

‘ಅವರು ಆಫ್ ಸ್ಟಂಪ್ ಆಚೆಗಿನ ಚೆಂಡನ್ನು ಕೊಂಚ ಬೇಗ ಹೊಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಬಾರಿಯಂತೂ ಅವರ ಪಾದ ಒಂದು ಕಡೆ, ಬ್ಯಾಟ್ ಇನ್ನೆಲ್ಲೋ ಇತ್ತು. ಅದರ ಅರ್ಥ ಅವರು ಚೆನ್ನಾಗಿಲ್ಲ ಆಡುತ್ತಿಲ್ಲ ಎಂದಾಗಿದೆ’ ಎಂದು ಗವಾಸ್ಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments