Webdunia - Bharat's app for daily news and videos

Install App

ಕೊನೆಗೂ ಬಿಸಿಸಿಐಗೆ ಹೊಸ ಆಡಳಿತಾಧಿಕಾರಿಗಳ ನೇಮಕ ಮಾಡಿದ ಸುಪ್ರೀಂ ಕೋರ್ಟ್

Webdunia
ಸೋಮವಾರ, 30 ಜನವರಿ 2017 (17:20 IST)
ನವದೆಹಲಿ:  ಕೊನೆಗೂ ಬಿಸಿಸಿಐಗೆ ಹೊಸ ಬಾಸ್ ಗಳ ಆಗಮನವಾಗಿದೆ. ಇಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಬಿಸಿಸಿಐಗೆ ಹೊಸದಾಗಿ ನಾಲ್ವರನ್ನು ಆಡಳಿತಾಧಿಕಾರಿಗಳಾಗಿ ನೇಮಿಸಿದೆ.

 
ವಿಶೇಷವೆಂದರೆ ಈ ಆಡಳಿತಾಧಿಕಾರಿಗಳ ಪಟ್ಟಿಯಲ್ಲಿ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಡಿಯಾನಾ ಎಡುಲ್ಜಿ ಕೂಡಾ ಸೇರಿದ್ದಾರೆ.  ಮಾಜಿ ಸಿಎಜಿ ವಿನೋದ್ ರೈ ಬಿಸಿಸಿಐ ಮುಖ್ಯಸ್ಥರಾಗಿರುತ್ತಾರೆ. ಅವರ ಜತೆಗೆ ಎಡುಲ್ಜಿ ಅಲ್ಲದೆ, ಇತಿಹಾಸಜ್ಞ ರಾಮಚಂದ್ರ ಗುಹಾ, ವಿಕ್ರಮ್ ಲಿಮಾಯೆ ಆಡಳಿತಾಧಿಕಾರಿಗಳಾಗಿ ನೇಮಕವಾಗಿದ್ದಾರೆ.

ಅಲ್ಲದೆ ಫೆಬ್ರವರಿ 2 ರಂದು ನಡೆಯಲಿರುವ ಐಸಿಸಿ ಸಭೆಯಲ್ಲಿ ಭಾಗವಹಿಸಲು ಬಿಸಿಸಿಐ ಜಂಟಿ ಕಾರ್ಯದರ್ಶಿ ಅನಿಲ್ ಚೌಧರಿ, ಖಜಾಂಜಿ ಅನಿರುದ್ಧ್ ಚೌದರಿ ಮತ್ತು ಲಿಮಾಯೆ ಅವರಿಗೆ ಅಧಿಕಾರ ನೀಡಲಾಗಿದೆ. ಇದೀಗ ಹೊಸ ಆಡಳಿತಾಧಿಕಾರಿಗಳು ಲೋಧಾ ಸಮಿತಿಯ ವರದಿಯನ್ವಯ ಬಿಸಿಸಿಐ ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments