Webdunia - Bharat's app for daily news and videos

Install App

ಬಿಸಿಸಿಐಗೆ ಜಗ್ಗದ ಸುಪ್ರೀಂಕೋರ್ಟ್

Webdunia
ಬುಧವಾರ, 14 ಡಿಸೆಂಬರ್ 2016 (11:21 IST)
ನವದೆಹಲಿ: ಲೋಧಾ ಸಮಿತಿ ವರದಿಯ ಜಾರಿಗೆ ಸುಪ್ರೀಂ ಕೋರ್ಟ್ ಜುಲೈ 18 ರಂದು ನೀಡಿದ್ದ ಕಟ್ಟಾಜ್ಞೆಯನ್ನು ಪುನರ್ ಪರಿಶೀಲಿಸಬೇಕೆಂದು ಕೋರಿ ಬಿಸಿಸಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.

ಆಟಗಾರರ ಹಿತರಕ್ಷಣೆಯ ಉದ್ದೇಶದಿಂದ ನಿಯಮ ಸಡಿಲಿಸುವಂತೆ ಬಿಸಿಸಿಐ ಕೋರಿತ್ತು. ಆದರೆ ಇದನ್ನು ಜಾರಿಗೊಳಿಸುವುದರಿಂದ ಯಾವುದೇ ತೊಂದರೆ ಕಂಡುಬರುತ್ತಿಲ್ಲ ಎಂದು ನ್ಯಾಯಮೂರ್ತಿಗಳಾದ ಟಿ.ಎಸ್. ಥಾಕೂರ್ ಮತ್ತು ಎಸ್.ಎ. ಬಾಬ್ಡೆ ಅಭಿಪ್ರಾಯಪಟ್ಟಿದೆ. ಇದರಿಂದಾಗಿ ಬಿಸಿಸಿಐಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಸುಪ್ರೀಂ ಕೋರ್ಟ್ ಜನವರಿಯಲ್ಲಿ ನಿಯೋಜಿಸಿದ್ದ ಲೋಧಾ ಸಮಿತಿ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಹಲವು ಮೂಗುದಾರಗಳನ್ನು ಹಾಕಿದೆ. ಇದರಿಂದಾಗಿ ಬಿಸಿಸಿಐಗೆ ಬೇಕಾಬಿಟ್ಟಿ ಹಣ ವೆಚ್ಚ ಮಾಡಲಾಗುತ್ತಿಲ್ಲ. ಅಲ್ಲದೆ ಈ ಹಿಂದೆ ನೀಡಿದ್ದ ಆದೇಶದಂತೆ ಒಂದು ರಾಜ್ಯಕ್ಕೆ ಒಂದೇ ವೋಟು ಎಂಬ ತನ್ನ ನಿರ್ಧಾರವನ್ನು ಕೋರ್ಟ್ ಸಮರ್ಥಿಸಿಕೊಂಡಿದೆ. ಇದರಿಂದಾಗಿ ಒಂದೇ ರಾಜ್ಯದಲ್ಲಿ ಎರಡು ಕ್ರಿಕೆಟ್ ಅಸೋಸಿಯೇಷನ್ ಇರುವಲ್ಲಿ ರೊಟೇಷನ್ ಪದ್ಧತಿಯಲ್ಲಿ ವೋಟ್ ಮಾಡಬಹುದಾಗಿದೆ ಎಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಮುಂದಿನ ಸುದ್ದಿ
Show comments