ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಭವಿಷ್ಯ ಇಂದು ನಿರ್ಧರಿಸಲಿರುವ ಸುಪ್ರೀಂಕೋರ್ಟ್

Webdunia
ಬುಧವಾರ, 22 ಜುಲೈ 2020 (08:57 IST)
ಮುಂಬೈ: ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಅಧಿಕಾರಾವಧಿ ವಿಸ್ತರಣೆ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಲಿದೆ.

 

ಲೋಧಾ ಸಮಿತಿ ಶಿಫಾರಸ್ಸಿನನ್ವಯ ಗಂಗೂಲಿ ಅಧಿಕಾರಾವಧಿ ಇನ್ನು ಆರು ತಿಂಗಳಿಗೆ ಮುಗಿಯಬೇಕಿದೆ. ಆದರೆ ಗಂಗೂಲಿ ಪುನರಾಯ್ಕೆ ಬಯಸಿದ್ದು, ಇದಕ್ಕೆ ಕಾನೂನಿನಲ್ಲಿ ತಿದ್ದುಪಡಿ ಮಾಡಬೇಕಿದೆ.

ಈ ಹಿನ್ನಲೆಯಲ್ಲಿ ಗಂಗೂಲಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದು ನಡೆಯಲಿದ್ದು, ಗಂಗೂಲಿ ಜತೆಗೆ ಕಾರ್ಯದರ್ಶಿ ಜಯ್ ಶಾ ಅಧಿಕಾರಾವಧಿ ವಿಸ್ತರಣೆ ಕುರಿತಂತೂ ಕೋರ್ಟ್ ವಿಚಾರಣೆ ನಡೆಸಲಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಅಧಿಕಾರದಲ್ಲಿ ಮುಂದುವರಿಯಲು ಗಂಗೂಲಿಗೆ ಅವಕಾಶ ಕೊಟ್ಟರೆ ಅವರು ಬಿಸಿಸಿಐ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಇಲ್ಲದೇ ಹೋದರೆ ಅವರು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments