ಗಂಗೂಲಿ ಅಧಿಕಾರಾವಧಿ ವಿಸ್ತರಣೆ: ಎರಡು ವಾರಗಳ ಬಳಿಕ ನಿರ್ಧಾರ ಸಾಧ್ಯತೆ

Webdunia
ಗುರುವಾರ, 23 ಜುಲೈ 2020 (10:45 IST)
ಮುಂಬೈ: ಬಿಸಿಸಿಐ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರಾವಧಿ ವಿಸ್ತರಣೆ ಕುರಿತಂತೆ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಎರಡು ವಾರ ಮುಂದೂಡಲಾಗಿದೆ.


ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅಧಿಕಾರಾವಧಿ ಮುಂದುವರಿಯಬೇಕಾದಾರೆ ಬಿಸಿಸಿಐ ನಿಯಮಗಳಲ್ಲಿ ಬದಲಾವಣೆಯಾಗಬೇಕಿದೆ. ಇದಕ್ಕೆ ಸುಪ್ರೀಂ ಕೋರ್ಟ್ ನ ಒಪ್ಪಿಗೆ ಬೇಕಾಗುತ್ತದೆ.

ಹೀಗಾಗಿ ಈ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಎಸ್ಎ ಬೋಬ್ಡೆ ನೇತೃತ್ವದ ಪೀಠ ವಿಚಾರಣೆ ಕೈಗೆತ್ತಿಕೊಂಡಿದ್ದು, ಇನ್ನೂ ಎರಡು ವಾರಗಳ ಬಳಿಕ ವಿಚಾರಣೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments