Webdunia - Bharat's app for daily news and videos

Install App

ಮತ್ತೆ ಕೂಡಿಕೊಂಡ ಧೋನಿ-ಸುರೇಶ್ ರೈನಾ: ಸಿಎಸ್ ಕೆ ಕ್ಯಾಂಪ್ ನಲ್ಲಿ ಹಬ್ಬವೋ ಹಬ್ಬ

Webdunia
ಮಂಗಳವಾರ, 3 ಮಾರ್ಚ್ 2020 (12:49 IST)
ಚೆನ್ನೈ: ಹಲವು ದಿನಗಳ ನಂತರ ಕ್ರಿಕೆಟ್ ಅಭ್ಯಾಸಕ್ಕಿಳಿದ ಧೋನಿಗೆ ನಿನ್ನೆಯೇ ಅಭಿಮಾನಿಗಳು ಭರ್ಜರಿ ಸ್ವಾಗತವನ್ನೇ ನೀಡಿದ್ದರು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಪಾಳಯದಲ್ಲಿ ಇಬ್ಬರು ಗೆಳೆಯರ ಸಂಗಮವಾಗಿದೆ.


ಸಿಎಸ್ ಕೆ ಈಗಾಗಲೇ ಈ ವರ್ಷದ ಐಪಿಎಲ್ ಗೆ ಅಭ್ಯಾಸ ಶುರು ಮಾಡಿದೆ. ಇದಕ್ಕಾಗಿ ಧೋನಿ ಮತ್ತು ತಂಡದ ಆಟಗಾರರು ಈಗಾಗಲೇ ಚೆನ್ನೈನಲ್ಲಿ ಬೀಡುಬಿಟ್ಟಿದ್ದಾರೆ. ಇದೀಗ ಧೋನಿ ದೋಸ್ತ್ ಸುರೇಶ್ ರೈನಾ ಕೂಡಾ ತಂಡವನ್ನು ಕೂಡಿಕೊಂಡಿದ್ದಾರೆ.

ಈ ಇಬ್ಬರೂ ಗೆಳೆಯರು ಜತೆ ಸೇರಿರುವುದನ್ನು ಸಿಎಸ್ ಕೆ ಟ್ವೀಟ್ ಮಾಡಿದೆ. ಇದನ್ನು ನೋಡಿರುವ ಅಭಿಮಾನಿಗಳು ಇಬ್ಬರು ದಿಗ್ಗಜರು ಜತೆಯಾಗಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಸಿಂಹ-ಮರಿ ಸಿಂಹ ಜತೆಯಾಗಿದೆ ಎಂದು ಬಣ್ಣಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

ಮುಂದಿನ ಸುದ್ದಿ
Show comments