Daily Horoscope

ಹರಾಜಿನ ನಡುವೆ ಸುರೇಶ್ ರೈನಾಗೆ ಪಿತೃವಿಯೋಗ: ಪ್ರಧಾನಿ ಮೋದಿ ಸಂತಾಪ

Webdunia
ಭಾನುವಾರ, 13 ಫೆಬ್ರವರಿ 2022 (09:10 IST)
ನವದೆಹಲಿ: ಐಪಿಎಲ್ 2022 ಮೆಗಾ ಹರಾಜಿನಲ್ಲಿ ನಿನ್ನೆ ಸೇಲ್ ಆಗದ ಬೇಸರದ ನಡುವೆ ಕ್ರಿಕೆಟಿಗ ಸುರೇಶ್ ರೈನಾಗೆ ಮತ್ತೊಂದು ಆಘಾತ ಎದುರಾಗಿದೆ. ಅವರ ತಂದೆ ತ್ರಿಲೋಕ್ ಚಂದ್ ರೈನಾ ನಿಧನರಾಗಿದ್ದಾರೆ.

ಈ ದುಃಖದ ವಿಚಾರವನ್ನು ರೈನಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕಷ್ಟದ ಸಮಯದಲ್ಲಿ ತಮಗೆ ಮತ್ತು ಕುಟುಂಬಕ್ಕೆ ಸಂತಾಪ ಸಂದೇಶ ರವಾನಿಸಿದ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಪತ್ರ ಮುಖೇನ ರೈನಾ ಮತ್ತು ಕುಟುಂಬದವರಿಗೆ ಸಂತಾಪ ಸಂದೇಶ ಕಳುಹಿಸಿದ್ದಾರೆ. ಈ ದುಃಖದ ಸಮಯದಲ್ಲಿ ತಮ್ಮ ಜೊತೆಗೆ ನಿಂತಿದ್ದಕ್ಕೆ ಧನ್ಯವಾದ ಎಂದು ರೈನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments