Daily Horoscope
✕

ಸುರೇಶ್ ರೈನಾ ನಾನು ಬ್ರಾಹ್ಮಣ ಎಂದಿದ್ದೇ ತಪ್ಪಾಯ್ತು!

Webdunia
ಗುರುವಾರ, 22 ಜುಲೈ 2021 (09:58 IST)
ಚೆನ್ನೈ: ತಮಿಳುನಾಡು ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಕಾಮೆಂಟರಿ ಮಾಡುವಾಗ ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟಿಗ ಸುರೇಶ್ ರೈನಾ ತಾವು ಬ್ರಾಹ್ಮಣ ಎಂದಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.


ಮೂಲತಃ ಉತ್ತರಪ್ರದೇಶದವರಾದ ರೈನಾ ಕಾಮೆಂಟರಿ ನಡುವೆ ತಮಿಳು ಸಂಸ್ಕೃತಿ ಬಗ್ಗೆ ಮಾತನಾಡುವಾಗ, ನಾನು ಬ್ರಾಹ್ಮಣ, ತಮಿಳು ಸಂಸ್ಕೃತಿಯೂ ಹೆಚ್ಚು ಕಡಿಮೆ ಅದೇ ರೀತಿಯಿದೆ. ನನ್ನ ಸಹ ಕ್ರಿಕೆಟಿಗರನ್ನು ಇಷ್ಟಪಡುತ್ತೇನೆ. ನನಗೆ ತಮಿಳುನಾಡು ಕ್ರಿಕೆಟಿಗರಾದ ಬಾಲಾಜಿ, ಅನಿರುದ್ಧ್ ಶ್ರೀಕಾಂತ್, ಬದರಿನಾಥ್ ಮುಂತಾದವರ ಜೊತೆ ಆಡಿದ್ದೇನೆ’ ಎಂದು ರೈನಾ ಹೇಳಿದ್ದರು.  ಇಷ್ಟಕ್ಕೇ ಕೆಲವರು ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದ್ದಾರೆ.

ತಮಿಳು ಸಂಸ್ಕೃತಿ ಎಂದರೆ ಬ್ರಾಹ್ಮಣ ಜಾತಿಯನ್ನು ಯಾಕೆ ಎಳೆದು ತರುತ್ತೀರಿ ಎಂದು ಕೆಲವರು ಕೇಳಿದರೆ, ಮತ್ತೆ ಕೆಲವರು ಹೀಗೆ ಹೇಳಲು ನಿಮಗೆ ನಾಚಿಕೆಯಾಗಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments