ಅಂಬುಟಿ ರಾಯುಡುಗೆ ಕೈ ತಪ್ಪಿದ ಅದೃಷ್ಟ ಸುರೇಶ್ ರೈನಾ ಕೈ ಹಿಡಿಯಿತು

Webdunia
ಭಾನುವಾರ, 17 ಜೂನ್ 2018 (10:44 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಸಿದ ಯೋ ಯೋ ಫಿಟ್ನೆಸ್ ಟೆಸ್ಟ್ ನಲ್ಲಿ ವಿಫಲರಾದ ಪರಿಣಾಮ ಅಂಬುಟಿ ರಾಯುಡು ಟೀಂ ಇಂಡಿಯಾದಿಂದ ಹೊರಬಿದ್ದಿದ್ದರು.

ಆ ಅದೃಷ್ಟ ಇದೀಗ ಹಿರಿಯ ಆಟಗಾರ ಸುರೇಶ್ ರೈನಾ ಪಾಲಾಗಿದೆ. ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಸುರೇಶ್ ರೈನಾ ಸ್ಥಾನ ಪಡೆದಿದ್ದಾರೆ. ರಾಯುಡು ಈ ಮೊದಲು ತಂಡಕ್ಕೆ ಆಯ್ಕೆಯಾಗಿದ್ದರು.

ಆದರೆ ಭಾರತೀಯ ಆಟಗಾರರು ರಾಷ್ಟ್ರೀಯ ತಂಡದಲ್ಲಿ ಆಡಬೇಕಾದರೆ ಯೋ ಯೋ ಫಿಟ್ನೆಸ್ ಟೆಸ್ಟ್ ಪರೀಕ್ಷೆ ಪಾಸಾಗಲೇ ಬೇಕು. ಆದರೆ ರಾಯುಡು ವಿಫಲರಾದ ಕಾರಣ ಸ್ಥಾನ ಕಳೆದುಕೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments