ಟಿ20 ಕ್ರಿಕೆಟ್ ನಲ್ಲಿ ಎರಡನೇ ವೇಗದ ಅರ್ಧಶತಕ ದಾಖಲಿಸಿದ ಸೂರ್ಯ

Webdunia
ಭಾನುವಾರ, 2 ಅಕ್ಟೋಬರ್ 2022 (21:12 IST)
ಗುವಾಹಟಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಗರು ರನ್ ಹೊಳೆ ಹರಿಸಿದ್ದಾರೆ.

ಅದರಲ್ಲೂ ಸೂರ್ಯಕುಮಾರ್ ಯಾದವ್ ಕೊನೆಗೆ ಬಂದು ಅಬ್ಬರಿಸಿದ ಪರಿಗೆ ಇಡೀ ಸ್ಟೇಡಿಯಂ ಹುಚ್ಚೆದ್ದು ಕುಣಿಯಿತು. ಸೂರ್ಯ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರ್ತಿ ಮಾಡಿದರು.

ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ವೇಗದ ಅರ್ಧಶತಕ ದಾಖಲಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ರೊಂದಿಗೆ ಜಂಟಿಯಾಗಿ ಎರಡನೇ ಸ್ಥಾನ ಹಂಚಿಕೊಂಡರು. 12 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಯುವರಾಜ್ ಸಿಂಗ್ ಮೊದಲ ಸ್ಥಾನದಲ್ಲಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

63 ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ ವೈಭವ್ ಸೂರ್ಯವಂಶಿಯಿಂದ ವಿಶ್ವದಾಖಲೆ

ಭಾರತದಲ್ಲಿ ಇಷ್ಟ ಇದ್ರೆ ಆಡಿ ಇಲ್ಲಾಂದ್ರೆ...ಐಸಿಸಿ ಎಚ್ಚರಿಕೆ ಬೆನ್ನಲ್ಲೇ ಬಾಲಮುದುರಿಕೊಂಡ ಬಾಂಗ್ಲಾದೇಶ

ಡಬ್ಲ್ಯುಪಿಎಲ್ 2026 ಪಂದ್ಯಗಳನ್ನು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments