Daily Horoscope
✕

ಪಾಕ್‌ ಆಟಗಾರರ ಜತೆಗೆ ಶೇಕ್‌ಹ್ಯಾಂಡ್ ಬಗ್ಗೆ ಸೂರ್ಯಕುಮಾರ್‌ ಶಾಕಿಂಗ್ ಹೇಳಿಕೆ

Sampriya
ಶನಿವಾರ, 14 ಫೆಬ್ರವರಿ 2026 (21:46 IST)
Photo Credit X
ಭಾರತದ ಬದ್ಧ ವೈರಿ ಪಾಕಿಸ್ತಾನದ ಜತೆ ಟೀಂ ಇಂಡಿಯಾ ಮೊದಲ ಟೀ20 ವಿಶ್ವಕಪ್ ಪಂದ್ಯಾಟವನ್ನು ಎದುರಿಸಲಿದೆ. T20 ವಿಶ್ವಕಪ್​ ಟೂರ್ನಿಯಲ್ಲಿ ನಾಳೆ ನಡೀತಾ ಇರೋದು ಸೂಪರ್​ ಸಂಡೇಯ ಸೂಪರ್​ ಕದನವಾಗಿದ್ದು, ಭಾರೀ ಕುತೂಹಲವನ್ನು ಮೂಡಿಸುತ್ತಿರುವ ಬೆನ್ನಲ್ಲೇ ಟೀಂ ಇಂಡಿಯಾ ಕ್ಯಾಪ್ಟನ್‌ ಪಾಕ್‌ ಜತೆಗಿನ ಶೇಕ್ ಹ್ಯಾಂಡ್ ಬಗ್ಗೆ ಮೌನ ಮುರಿದಿದ್ದಾರೆ. 

ಇಂದು ನಡೆದ ಪ್ರೆಸ್‌ಮೀಟ್‌ನಲ್ಲಿ ಕ್ಯಾಪ್ಟನ್‌ ಸೂರ್ಯಕುಮಾರ್ ಯಾದವ್‌ಗೆ ಪಾಕ್‌ ಜತೆಗೆ ಶೇಕ್ ಹ್ಯಾಂಡ್ ಮಾಡಲಾಗುವುದೆ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.  

ಟೀಮ್ ಇಂಡಿಯಾ ತಮ್ಮ T20 ವಿಶ್ವಕಪ್ 2026 ಪಂದ್ಯದ ಟಾಸ್ ಸಮಯದಲ್ಲಿ ಪಾಕಿಸ್ತಾನದೊಂದಿಗೆ ಕೈಕುಲುಕಲು ಸಿದ್ಧರಿದ್ದಾರೆಯೇ ಎಂಬುದರ ಕುರಿತು ಸೂರ್ಯಕುಮಾರ್ ಯಾದವ್ ಬಿಗಿಯಾಗಿ ಉಳಿದಿದ್ದಾರೆ. "ನಾವು ಟಾಸ್‌ನಲ್ಲಿ ಹ್ಯಾಂಡ್‌ಶೇಕ್ ಬಗ್ಗೆ ನೋಡೋಣ. 24 ಗಂಟೆಗಳ ಕಾಲ ಕಾಯಿರಿ’ ಎಂದು ಹೇಳುವ ಮೂಲಕ ಕುತೂಹಲದ ಹೇಳಿಕೆ ನೀಡಿದ್ದಾರೆ. 

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪಾಕ್ ನಡೆಸಿದ ದಾಳಿ ಬಳಿಕ ಟೀಂ ಇಂಡಿಯಾ, ಪಾಕಿಸ್ತಾನ ಜತೆಗೆ ಕೈಕುಲುಕುತ್ತಿಲ್ಲ. ಈ ವಿಚಾರ ಭಾರೀ ಚರ್ಚೆಗೂ ಕಾರಣವಾಗಿತ್ತು. ಇದೀಗ ನಾಳೆ ನಡೆಯುವ ಪಂದ್ಯಾಟದಲ್ಲಿ ಟೀಂ ಇಂಡಿಯಾ ಆಟಗಾರರ ನಡೆ ಭಾರೀ ಕುತೂಹಲವನ್ನು ಮೂಡಿಸಿದೆ. 



ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments