Daily Horoscope

ಸೂರ್ಯಕುಮಾರ್ ಯಾದವ್ ಕಾಲು ಟ್ವಿಸ್ಟ್: ಗಾಯದ ಬಗ್ಗೆ ಮಾಹಿತಿ ನೀಡಿದ ಕ್ಯಾಪ್ಟನ್

Webdunia
ಶುಕ್ರವಾರ, 15 ಡಿಸೆಂಬರ್ 2023 (12:25 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಗೆ ಗಾಯವಾಗಿದೆ.

ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿತ್ತು. ಸೂರ್ಯಕುಮಾರ್ ಯಾದವ್ ಭರ್ಜರಿ ಶತಕದ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸುವಲ್ಲಿ ಸಫಲರಾಗಿದ್ದರು.

ಆದರೆ ಫೀಲ್ಡಿಂಗ್ ವೇಳೆ ಬೌಂಡರಿ ತಡೆಯುವ ಯತ್ನದಲ್ಲಿ ಸೂರ್ಯ ಕಾಲು ಟ್ವಿಸ್ಟ್ ಮಾಡಿಕೊಂಡಿದ್ದಾರೆ. ಬಳಿಕ ಅವರನ್ನು ಪೆವಿಲಿಯನ್ ಕರೆದೊಯ್ಯಲಾಯಿತು. ಆ ಬಳಿಕ ಸೂರ್ಯ ಮೈದಾನಕ್ಕೆ ಬರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ಉಪನಾಯಕ ರವೀಂದ್ರ ಜಡೇಜಾ ತಂಡ ಮುನ್ನಡೆಸಿದರು.

ಪಂದ್ಯದ ಬಳಿಕ ತಮ್ಮ ಗಾಯದ ಬಗ್ಗೆ ಮಾಹಿತಿ ನೀಡಿದ ಸೂರ್ಯ, ‘ನಾನು ಚೆನ್ನಾಗಿದ್ದೇನೆ. ಈಗ ನಡೆದಾಡಲು ಸಾಧ್ಯವಾಗುತ್ತಿದೆ. ಗೆಲುವಿಗಾಗಿ ಈ ರೀತಿಯ ಪ್ರಯತ್ನಗಳನ್ನು ಮಾಡುವುದು ನನಗೆ ಯಾವತ್ತಿಗೂ ಖುಷಿಕೊಡುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments