Webdunia - Bharat's app for daily news and videos

Install App

ಟಿ20 ಕ್ರಿಕೆಟ್ ಶ್ರೇಯಾಂಕದಲ್ಲಿ ನಂ.1 ಪಟ್ಟ ಕಳೆದುಕೊಂಡ ಸೂರ್ಯಕುಮಾರ್ ಯಾದವ್

Krishnaveni K
ಬುಧವಾರ, 26 ಜೂನ್ 2024 (15:27 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಬೆನ್ನಲ್ಲೇ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ನಂ.1 ಪಟ್ಟ ಕಳೆದುಕೊಂಡಿದ್ದಾರೆ.

ಬಹಳ ದಿನಗಳಿಂದ ಸೂರ್ಯಕುಮಾರ್ ಯಾದವ್ ನಂ.1 ಸ್ಥಾನದಲ್ಲಿದ್ದರು. ಆದರೆ ಈಗ ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ಒಂದು ಸ್ಥಾನ ಕೆಳಕ್ಕೆ ಜಾರಿರುವ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಸೂರ್ಯ 842 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ.

ಆಸ್ಟ್ರೇಲಿಯಾ ಮೂಲದ ಟ್ರಾವಿಸ್ ಹೆಡ್ ಇದೀಗ ಹೊಸದಾಗಿ ಟಿ20 ನಂ.1 ಬ್ಯಾಟರ್ ಪಟ್ಟಕ್ಕೇರಿದ್ದಾರೆ. ಒಟ್ಟು ನಾಲ್ಕು ಸ್ಥಾನ ಮೇಲೇರಿರುವ ಅವರು ನಂ.1 ಸ್ಥಾನಕ್ಕೇರಿದ್ದಾರೆ. ಸದ್ಯಕ್ಕೆ ಟ್ರಾವಿಸ್ 844 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಆದರೆ ಸೂರ್ಯಗೆ ಟ್ರಾವಿಸ್ ಹೆಡ್ ರನ್ನು ಹಿಂದಿಕ್ಕಿ ಮತ್ತೆ ನಂ.1 ಸ್ಥಾನಕ್ಕೆ ಮರಳುವ ಅವಕಾಶ ದಟ್ಟವಾಗಿದೆ.

ಇಂಗ್ಲೆಂಡ್ ನ ಆರಂಭಿಕ ಫಿಲ್ ಸಾಲ್ಟ್ ಒಂದು ಸ್ಥಾನ ಕುಸಿದಿದ್ದು 816 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನಕ್ಕಿಳಿದಿದ್ದಾರೆ. ಬ್ಯಾಟಿಗರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮತ್ತೊಬ್ಬ ಭಾರತೀಯ ಆಟಗಾರ ಯಶಸ್ವಿ ಜೈಸ್ವಾಲ್ ಏಳನೇ ಸ್ಥಾನದಲ್ಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments