Daily Horoscope

ಸೂರ್ಯಕುಮಾರ್ ಯಾದವ್ ರನ್ನು ರೋಹಿತ್ ಶರ್ಮಾನೇ ಕಾಪಾಡಬೇಕು!

Webdunia
ಗುರುವಾರ, 13 ಏಪ್ರಿಲ್ 2023 (08:50 IST)
ಮುಂಬೈ: ಬ್ಯಾಟರ್ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಸಂಕಷ್ಟದಲ್ಲಿದೆ. ಕಳೆದ ಏಳು ಇನಿಂಗ್ಸ್ ಗಳ ಪೈಕಿ ನಾಲ್ಕು ಬಾರಿ ಗೋಲ್ಡನ್ ಡಕ್ ಆಗಿದ್ದಾರೆ.

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್, ಏಕದಿನ ವಿಶ್ವಕಪ್ ಗೆ ತಂಡ ಆಯ್ಕೆ ಮಾಡುವ ಮಹತ್ವದ ಸಂದರ್ಭ. ಈಗ ಸೂರ್ಯ ಫಾರ್ಮ್ ಕಳೆದುಕೊಂಡಿರುವುದು ಅವರ ಭವಿಷ್ಯಕ್ಕೆ ಕುತ್ತಾಗಲಿದೆ.

ಶಿಖರ್ ಧವನ್, ಅಜಿಂಕ್ಯಾ ರೆಹಾನೆ ಐಪಿಎಲ್ ನಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸುತ್ತಿದ್ದಾರೆ. ಅವರ ಜೊತೆಗೆ ಸಂಜು ಸ್ಯಾಮ್ಸನ್, ಋತುರಾಜ್ ಗಾಯಕ್ ವಾಡ್ ಮುಂತಾದ ಬ್ಯಾಟಿಗರು ಲೈನನಲ್ಲಿದ್ದಾರೆ. ಹೀಗಿರುವಾಗ ಆಯ್ಕೆಗಾರರು ಬೇರೆ ಆಯ್ಕೆ ಬಗ್ಗೆ ಯೋಚಿಸಲೂಬಹುದು.

ಹೀಗಾಗಿ ಈ ಹಂತದಲ್ಲಿ ಸೂರ್ಯಕುಮಾರ್ ಯಾದವ್ ಭವಿಷ್ಯ ಕಾಪಾಡಬೇಕಾದರೆ ನಾಯಕ ರೋಹಿತ್ ಶರ್ಮಾನೇ ಬೇಕು. ರೋಹಿತ್, ಕೋಚ್ ರಾಹುಲ್ ದ್ರಾವಿಡ್ ಕೃಪಾಕಟಾಕ್ಷವಿದ್ದರೆ ಮಾತ್ರ ಸೂರ್ಯಗೆ ಮತ್ತೊಂದು ಅವಕಾಶ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments