Webdunia - Bharat's app for daily news and videos

Install App

ರವಿ ಬಿಷ್ಣೋಯ್ ಕ್ಯಾಪ್ ಮೆಟ್ಟಿದ್ದಕ್ಕೆ ಸೂರ್ಯಕುಮಾರ್ ಯಾದವ್ ಮಾಡಿದ್ದೇನು ವಿಡಿಯೋ ನೋಡಿ

Krishnaveni K
ಶನಿವಾರ, 16 ನವೆಂಬರ್ 2024 (15:01 IST)
Photo Credit: X
ವಾಂಡರ್ಸಸ್: ದ ಆಫ್ರಿಕಾ ವಿರುದ್ಧ ನಾಲ್ಕನೇ ಟಿ20 ಪಂದ್ಯದ ವೇಳೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೈದಾನದಲ್ಲಿ ಬಿದ್ದಿದ್ದ ರವಿ ಬಿಷ್ಣೋಯ್ ಕ್ಯಾಪ್ ಮೆಟ್ಟಿದ್ದಕ್ಕೆ ತೋರಿದ ವರ್ತನೆ ಎಲ್ಲರ ಗಮನ ಸೆಳೆಯುತ್ತಿದೆ.

ದ ಆಫ್ರಿಕಾ ಬ್ಯಾಟಿಂಗ್ ವೇಳೆ ವಿಕೆಟ್ ಕಿತ್ತ ಸಂಭ್ರಮದಲ್ಲಿ ಭಾರತೀಯ ಆಟಗಾರರಿದ್ದರು. ರವಿ ಬಿಷ್ಣೋಯ್ ರನ್ನು ತಬ್ಬಿ ಸೂರ್ಯಕುಮಾರ್ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ರವಿ ಬಿಷ್ಣೋಯ್ ಕ್ಯಾಪ್ ನೆಲಕ್ಕೆ ಬಿದ್ದಿತ್ತು. ಈ ವೇಳೆ ಸೂರ್ಯ ವರ್ತನೆ ಟಿವಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.

ಮೊದಲು ಸೂರ್ಯ ಕ್ಯಾಪ್ ಬಿದ್ದಿದ್ದನ್ನು ಗಮನಿಸಿರಲಿಲ್ಲ.  ಹೀಗಾಗಿ ಅವರು ಗೊತ್ತಿಲ್ಲದೇ ಕ್ಯಾಪ್ ಮೆಟ್ಟಿದ್ದರು. ಆದರೆ ಬಳಿಕ ಅವರಿಗೆ ಅದು ಅರಿವಿಗೆ ಬಂತು. ತಕ್ಷಣವೇ ಕ್ಯಾಪ್ ನ್ನು ಎತ್ತಿಕೊಂಡ ಸೂರ್ಯ ಅದನ್ನು ಕಣ್ಣಿಗೊತ್ತಿ ಮುತ್ತು ಕೊಟ್ಟು ನಮಸ್ಕರಿಸಿ ರವಿ ಬಿಷ್ಣೋಯ್ ಗೆ ಹಸ್ತಾಂತರಿಸಿದ್ದಾರೆ.

ಕ್ರೀಡಾಳುಗಳು ಕ್ಯಾಪ್ ಗೆ ತುಂಬಾ ಗೌರವ ಕೊಡುತ್ತಾರೆ. ಅದರಲ್ಲೂ ಭಾರತೀಯರು ಕ್ಯಾಪ್ ನ್ನು ಗೌರವದಿಂದ ಕಾಣುತ್ತಾರೆ ಎಂಬುದಕ್ಕೆ ಸೂರ್ಯ ವರ್ತನೆಯೇ ಸಾಕ್ಷಿ. ವಿಡಿಯೋ ನೋಡಿದ ನೆಟ್ಟಿಗರು ಇದು ಭಾರತೀಯ ಸಂಸ್ಕೃತಿ ಎಂದರೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments