Webdunia - Bharat's app for daily news and videos

Install App

ರಿಯಲ್ ಧೋನಿ ಆಟ ನೋಡಲು ಬಂದ ರೀಲ್ ಧೋನಿ

Webdunia
ಸೋಮವಾರ, 24 ಅಕ್ಟೋಬರ್ 2016 (14:10 IST)
ಮೊಹಾಲಿ: ಮೂರನೇ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಧೋನಿ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದರು! ಅರೇ ಅದ್ಹೇಗೆ ಸಾಧ್ಯ ಅಂತೀರಾ?

ಅಸಲಿಗೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದಿದ್ದು ನಕಲಿ ಧೋನಿ. ಅಸಲಿ ಧೋನಿ ಮೈದಾನದಲ್ಲಿದ್ದರು. ಇತ್ತೀಚೆಗಷ್ಟೇ ಬಿಡುಗಡೆಯಾದ “ಎಂ ಎಸ್ ಧೋನಿ ಅನ್ ಟೋಲ್ಡ್ ಸ್ಟೋರಿ” ಚಿತ್ರದ ನಾಯಕ ಸುಶಾಂತ್ ಸಿಂಗ್ ರಜಪೂತ್ ಮೊಹಾಲಿ ಪಂದ್ಯ ನೋಡಲು ಬಂದಿದ್ದರು.

ವಿಶೇಷವೆಂದರೆ ಸುಶಾಂತ್ ಧೋನಿಯಂತೆ ಭಾರತದ ಸಮವಸ್ತ್ರ ಧರಿಸಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕೂತಿದ್ದರು. ಬಳಿಕ ಈ ಛಾಯಾಚಿತ್ರಗಳನ್ನು ಅವರು ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಹಾಕಿದ್ದಾರೆ.

ಅಲ್ಲಿ ಕೂತಿದ್ದ ಕೆಲವು ಪ್ರೇಕ್ಷಕರಿಗೆ ಈ ನಕಲಿ, ಅಸಲಿ ಜೋಡಿ ಮಜಾ ಕೊಟ್ಟಿದ್ದು ಮಾತ್ರ ಸುಳ್ಳಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments