Webdunia - Bharat's app for daily news and videos

Install App

ದೇಶೀಯ ಕ್ರಿಕೆಟ್ ಆಡಿ ರನ್ ಗಳಿಸಿಕೊಂಡು ಬರಲಿ: ಕೊಹ್ಲಿಗೆ ಸಲಹೆ ನೀಡಿದ ಸೈಯರ್ ಕಿರ್ಮಾನಿ

Webdunia
ಮಂಗಳವಾರ, 12 ಜುಲೈ 2022 (16:19 IST)
ಮುಂಬೈ: ರನ್ ಬರಗಾಲ ಎದುರಿಸುತ್ತಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ಇಂದು ಮತ್ತೊಬ್ಬ ಮಾಜಿ ಕ್ರಿಕೆಟಿಗ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಕೊಹ್ಲಿ ವಿರುದ್ಧ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಬೇಕಾದರೆ ಕೊಹ್ಲಿ ದೇಶೀಯ ಕ್ರಿಕೆಟ್ ನಲ್ಲಿ ರನ್ ಗಳಿಸಿಕೊಂಡು ಬರಲಿ ಎಂದಿದ್ದಾರೆ.

‘ಸದ್ಯಕ್ಕೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿಯಿದೆ. ಸಾಮಾನ್ಯವಾಗಿ ಯಾವುದೇ ಆಟಗಾರನೂ ರನ್ ಗಳಿಸದೇ ಇದ್ದಾಗ ದೇಶೀಯ ಕ್ರಿಕೆಟ್ ನಲ್ಲಿ ಆಡಿ ಬನ್ನಿ ಆಮೇಲೆ ನೋಡೋಣ ಎನ್ನುತ್ತಾರೆ. ಆದರೆ ಆ ನಿಯಮ ಕೊಹ್ಲಿಗೆ ಯಾಕೆ ಅನ್ವಯಿಸುವುದಿಲ್ಲವೋ ಗೊತ್ತಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments