Webdunia - Bharat's app for daily news and videos

Install App

ಟಿ20 ವಿಶ್ವಕಪ್ ನಲ್ಲಿ ಭಾರತದ ಪರ ವೈಯಕ್ತಿಕ ಗರಿಷ್ಠ ಸ್ಕೋರರ್ ಯಾರು?

Webdunia
ಸೋಮವಾರ, 24 ಅಕ್ಟೋಬರ್ 2022 (08:50 IST)
ಮುಂಬೈ: ಇದುವರೆಗೆ ನಡೆದ 6 ವಿಶ್ವಕಪ್ ಗಳಲ್ಲಿ ಭಾರತದ ಪರ ವೈಯಕ್ತಿಕವಾಗಿ ಗರಿಷ್ಠ ರನ್ ಗಳಿಸಿದವರು ಯಾರು ಎಂದು ನೋಡೋಣ.

ಟೀಂ ಇಂಡಿಯಾ ಪರ ಟಿ20 ವಿಶ್ವಕಪ್ ನಲ್ಲಿ ಏಕೈಕ ಶತಕ ದಾಖಲಾಗಿದ್ದು ಸುರೇಶ್ ರೈನಾರಿಂದ. ಅವರು ದ.ಆಫ್ರಿಕಾ ವಿರುದ್ಧ 101 ರನ್ ಗಳಿಸಿದ್ದು ಇದುವರೆಗಿನ ವೈಯಕ್ತಿಕ ಗರಿಷ್ಠ ಮೊತ್ತ.

ಇದಾದ ಬಳಿಕ ವಿರಾಟ್ ಕೊಹ್ಲಿ ಎರಡು ಬಾರಿ ಶತಕದ ಸಮೀಪ ಬಂದು ಎಡವಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಒಮ್ಮೆ 89 ಮತ್ತು ಆಸ್ಟ್ರೇಲಿಯಾ ವಿರುದ್ಧ ಮತ್ತೊಮ್ಮೆ 82 ರನ್ ಗಳಿಸಿ ಕೊಹ್ಲಿ ಗರಿಷ್ಠ ಸ್ಕೋರರ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಮತ್ತೆ ಅಜೇಯ 82 ರನ್ ಗಳಿಸಿ ಮತ್ತೊಮ್ಮೆ ಎರಡನೇ ಸ್ಥಾನ ಭದ್ರಪಡಿಸಿದರು. ಈ ಬಾರಿ ಈ ದಾಖಲೆಗಳು ಉಡೀಸ್ ಆಗುವ ಎಲ್ಲಾ ಸಾಧ‍್ಯತೆಗಳಿವೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಮುಂದಿನ ಸುದ್ದಿ
Show comments