Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್ ಗೆ ಇಂದಿನಿಂದ ಚಾಲನೆ: ಮೊದಲ ಪಂದ್ಯ ಯಾರ ನಡುವೆ?

ಟಿ20 ವಿಶ್ವಕಪ್ ಗೆ ಇಂದಿನಿಂದ ಚಾಲನೆ: ಮೊದಲ ಪಂದ್ಯ ಯಾರ ನಡುವೆ?
ಸಿಡ್ನಿ , ಭಾನುವಾರ, 16 ಅಕ್ಟೋಬರ್ 2022 (10:14 IST)
ಸಿಡ್ನಿ: ಟಿ20 ವಿಶ್ವಕಪ್ ಗೆ ಇಂದಿನಿಂದ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಶ್ರೀಲಂಕಾ ಮತ್ತು ನಮೀಬಿಯಾ ನಡುವೆ ಮೊದಲ ಪಂದ್ಯ ನಡೆಯುತ್ತಿದೆ.

ಟಾಸ್ ಗೆದ್ದಿರುವ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇತ್ತೀಚೆಗಿನ ವರದಿ ಬಂದಾಗ ನಮೀಬಿಯಾ 8 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿದೆ.

ಭಾರತೀಯ ಕಾಲಮಾನ ಪ್ರಕಾರ ಹೆಚ್ಚಿನ ಪಂದ್ಯಗಳು ಬೆಳಗಿನ ಅವಧಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ ಹಾಟ್ ಸ್ಟಾರ್ ಆಪ್ ನಲ್ಲಿ ಎಲ್ಲಾ ಪಂದ್ಯಗಳ ನೇರಪ್ರಸಾರ ವೀಕ್ಷಿಸಬಹುದಾಗಿದೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಎನ್ ಸಿಎ ಫಿಟ್ನೆಸ್ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿಯೇ ಫಸ್ಟ್!