ಟಿ20 ವಿಶ್ವಕಪ್: ಇಂದಿನ ಪಂದ್ಯಕ್ಕೆ ಈ ಸ್ಟಾರ್ ಆಟಗಾನಿಗೆ ಕೊಕ್ ನೀಡ್ತಾರಾ ರೋಹಿತ್?

Webdunia
ಗುರುವಾರ, 27 ಅಕ್ಟೋಬರ್ 2022 (08:30 IST)
WD
ಸಿಡ್ನಿ: ಟಿ20 ವಿಶ್ವಕಪ್ ನ ಎರಡನೇ ಪಂದ್ಯವನ್ನು ಇಂದು ಟೀಂ ಇಂಡಿಯಾ ನೆದರ್ಲ್ಯಾಂಡ್ಸ್ ವಿರುದ್ಧ ಆಡುತ್ತಿದೆ.

ನೆದರ್ಲ್ಯಾಂಡ್ಸ್ ದುರ್ಬಲ ಎದುರಾಳಿಯಾಗಿರುವುದರಿಂದ ಟೀಂ ಇಂಡಿಯಾ ಇಂದಿನ ಪಂದ್ಯಕ್ಕೆ ಕೆಲವು ಬದಲಾವಣೆ ಮಾಡಿಕೊಳ್ಳಬಹುದೇ ಎಂಬ ಪ್ರಶ್ನೆ ಮೂಡಿದೆ.

ಅದರಲ್ಲೂ ವಿಶೇಷವಾಗಿ ಪ್ರಮುಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅವರ ಸ್ಥಾನಕ್ಕೆ ದೀಪಕ್ ಹೂಡಾಗೆ ಅವಕಾಶ ನೀಡುವ ಸಾಧ‍್ಯತೆಯಿದೆ ಎನ್ನಲಾಗಿತ್ತು. ಆದರೆ ಬೌಲಿಂಗ್ ವಿಭಾಗದಲ್ಲಿ ಯಾರಿಗೂ ವಿಶ್ರಾಂತಿ ನೀಡುವ ಯೋಜನೆಯಿಲ್ಲ. ಹಾರ್ದಿಕ್ ಕೂಡಾ ಫಿಟ್ ಆಗಿದ್ದು, ಅವರಿಗೂ ವಿಶ್ರಾಂತಿ ನೀಡುವ ಸಾಧ‍್ಯತೆ ಕಡಿಮೆ ಎಂದು ಈಗಾಗಲೇ ಕೋಚ್ ಪರಸ್ ಮಾಂಬ್ರೆ ಹೇಳಿದ್ದಾರೆ. ಹೀಗಾಗಿ ಹೆಚ್ಚಿನ ಬದಲಾವಣೆ ಸಾಧ‍್ಯತೆ ಕಡಿಮೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments