Webdunia - Bharat's app for daily news and videos

Install App

ಟಿ20 ವಿಶ್ವಕಪ್: ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ಮಣಿಸುತ್ತಾ ರೋಹಿತ್ ಪಡೆ?

Webdunia
ಗುರುವಾರ, 10 ನವೆಂಬರ್ 2022 (08:30 IST)
ಅಡಿಲೇಡ್: ಟಿ20 ವಿಶ್ವಕಪ್ ನ ಎರಡನೇ ಸೆಮಿಫೈನಲ್ ನಲ್ಲಿ ಇಂದು ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಪಂದ್ಯವಾಡಲಿದೆ.

ಬಿ ಗುಂಪಿನ ಅಗ್ರ ಸ್ಥಾನಿಯಾಗಿರುವ ಭಾರತಕ್ಕೆ ಎ ಗುಂಪಿನ ಎರಡನೇ ಸ್ಥಾನಿ ಇಂಗ್ಲೆಂಡ್ ವಿರುದ್ಧ ಗೆಲ್ಲುವ ವಿಶ್ವಾಸವಿದೆ. ಆದರೆ ಟೀಂ ಇಂಡಿಯಾಕ್ಕೆ ಬ್ಯಾಟಿಂಗ್ ನಲ್ಲಿ ಆರಂಭದ್ದೇ ಚಿಂತೆ. ರಾಹುಲ್ ಮಿಂಚಿದರೆ ರೋಹಿತ್ ಕೈಕೊಡುತ್ತಿದ್ದಾರೆ. ರೋಹಿತ್ ಮಿಂಚಿದರೆ ರಾಹುಲ್ ಕೈ ಕೊಡುತ್ತಿದ್ದಾರೆ. ಸೆಮಿಫೈನಲ್ ನಂತಹ ಮಹತ್ವದ ಘಟ್ಟದಲ್ಲಿ ರೋಹಿತ್-ರಾಹುಲ್ ಸ್ಪೋಟಕ ಆರಂಭ ಒದಗಿಸುವುದು ಮುಖ್ಯವಾಗುತ್ತದೆ. ಆದರೆ ಇಷ್ಟೂ ದಿನಗಳ ಪಂದ್ಯದಲ್ಲಿ ಆರಂಭ ಉತ್ತಮವಾಗಿಲ್ಲ ಎನ್ನುವುದು ಚಿಂತೆಯ ವಿಷಯ.

ಮಧ‍್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ ತಂಡದ ಬ್ಯಾಟಿಂಗ್ ಆಧಾರ ಸ್ತಂಬ. ಆದರೆ ಹಾರ್ದಿಕ್ ಪಾಂಡ್ಯರಿಂದ ಖ್ಯಾತಿಗೆ ತಕ್ಕ ಆಟ ಬಂದಿಲ್ಲ. ರಿಷಬ್ ಪಂತ್ ಗೆ ಇಂದು ಮತ್ತೊಂದು ಅವಕಾಶ ಸಿಗುವ ಸಾದ್ಯತೆಯಿದೆ. ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಕ್ರಿಸ್ ವೋಕ್ಸ್ ಭಾರತದ ವಿರುದ್ಧ ಚೆನ್ನಾಗಿಯೇ ಆಡುತ್ತಾರೆ. ಹೀಗಾಗಿ  ಭಾರತ ಸರ್ವಾಂಗೀಣ ಪ್ರದರ್ಶ ನೀಡಬೇಕಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments