Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆದ್ದವರಿಗೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

Webdunia
ಶನಿವಾರ, 1 ಅಕ್ಟೋಬರ್ 2022 (08:20 IST)
ದುಬೈ: ಮುಂಬರುವ ಟಿ20 ವಿಶ್ವಕಪ್ ಗೆಲ್ಲುವ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಎಂದು ಐಸಿಸಿ ಪ್ರಕಟಿಸಿದೆ.

ವಿಶ್ವವಿಜೇತವಾಗಲಿರುವ ತಂಡ ಬರೋಬ್ಬರಿ 1.6 ಮಿಲಿಯನ್ ಡಾಲರ್ ಬಹುಮಾನ ಹಣ ಜೇಬಿಗಿಳಿಸಲಿದೆ ಎಂದು ಐಸಿಸಿ ಹೇಳಿದೆ. ರನ್ನರ್ ಅಪ್ ಆದ ತಂಡ ಇದರ ಅರ್ಧದಷ್ಟು ಹಣ ಗಳಿಸಲಿದೆ.

ಇನ್ನು ಸೆಮಿಫೈನಲ್ ತನಕ ತಲುಪಿದ ತಂಡಕ್ಕೆ 400,000 ಡಾಲರ್ ಬಹುಮಾನ ಹಣ ಸಿಗಲಿದೆ. ಅಕ್ಟೋಬರ್ 16 ರಿಂದ ನವಂಬರ್ 13 ರವರೆಗೆ ಆಸ್ಟ್ರೇಲಿಯಾದಲ್ಲಿ ಟೂರ್ನಮೆಂಟ್ ನಡೆಯಲಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments