Webdunia - Bharat's app for daily news and videos

Install App

ಟಿ20 ವಿಶ್ವಕಪ್ ನಲ್ಲಿ ಭಾಗಿಯಾಗಲು ಅಮೆರಿಕಾಗೆ ಹಾರಿದ ಟೀಂ ಇಂಡಿಯಾ

Krishnaveni K
ಶನಿವಾರ, 25 ಮೇ 2024 (15:24 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ನಲ್ಲಿ ಭಾಗಿಯಾಗಲು ಟೀಂ ಇಂಡಿಯಾದ ಮೊದಲ ಬ್ಯಾಚ್ ಇಂದು ಅಮೆರಿಕಾದತ್ತ ಪ್ರಯಾಣ ಬೆಳೆಸಲಿದೆ.

ಜೂನ್ 2 ರಿಂದ ಟೂರ್ನಮೆಂಟ್ ಶುರುವಾಗಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಟೂರ್ನಮೆಂಟ್‍ ನಡೆಯಲಿದೆ. ಭಾರತಕ್ಕೆ ಮೊದಲ ಪಂದ್ಯ ಜೂನ್ 5 ರಂದು ಐರ್ಲೆಂಡ್ ವಿರುದ್ಧವಿದೆ. ಇದಕ್ಕೆ ಮೊದಲು ಈಗಷ್ಟೇ ಐಪಿಎಲ್ ಮುಗಿಸಿರುವ ಆಟಗಾರರು ಇದೀಗ ಅಮೆರಿಕಾಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಮೊದಲ ಬ್ಯಾಚ್ ನಲ್ಲಿ ಕೆಲವು ಆಟಗಾರರು ಮಾತ್ರ ಈಗ ಅಮೆರಿಕಾಗೆ ಪ್ರಯಾಣ ಬೆಳೆಸಲಿದ್ದಾರೆ. ಇದೀಗ ಐಪಿಎಲ್ ನ ಭಾಗವಾಗಿರುವ ಆಟಗಾರರು ಮತ್ತು ಹಾರ್ದಿಕ್ ಪಾಂಡ್ಯ ಸೇರಿದಂತೆ ಕೆಲವು ಆಟಗಾರರು ಅನಿವಾರ್ಯ ಕಾರಣದಿಂದ ಎರಡನೇ ಹಂತದಲ್ಲಿ ಪ್ರಯಾಣ ಮಾಡಲಿದ್ದಾರೆ.

ಇಂದು ರಾತ್ರಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ, ಶಿವಂ ದುಬೆ, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ರಿಷಬ್ ಪಂತ್, ಕುಲದೀಪ್ ಯಾದವ್, ಅರ್ಷ್ ದೀಪ್ ಸಿಂಗ್ ಪ್ರಯಾಣ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments