ಟಿ20 ವಿಶ್ವಕಪ್ 2024 ರಲ್ಲಿ ಟೀಂ ಇಂಡಿಯಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ

Krishnaveni K
ಶನಿವಾರ, 1 ಜೂನ್ 2024 (14:06 IST)
Photo Credit: X
ನ್ಯೂಯಾರ್ಕ್: ಟಿ20 ವಿಶ್ವಕಪ್ 2024 ನಾಳೆಯಿಂದ ಅಧಿಕೃತವಾಗಿ ಆರಂಭವಾಗಲಿದೆ. ಈ ಪ್ರತಿಷ್ಠಿತ ಟೂರ್ನಿಯಲ್ಲಿ ಟೀಂ ಇಂಡಿಯಾ ಆಡುವ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ.


ನಾಳೆ ಮೊದಲ ಪಂದ್ಯ ಅಮೆರಿಕಾ ಮತ್ತು ಕೆನಡಾ ನಡುವೆ ಡಲ್ಲಾಸ್ ಮೈದಾನದಲ್ಲಿ ನಡೆಯಲಿದೆ. ಭಾರತ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ನ್ಯೂಯಾರ್ಕ್ ನಲ್ಲಿ ನಡೆಯಲಿದೆ. ಲೀಗ್ ಹಂತದಲ್ಲಿ ಭಾರತ ನಾಲ್ಕು ಪಂದ್ಯಗಳನ್ನು ಆಡಲಿದ್ದು ಎಲ್ಲಾ ಪಂದ್ಯಗಳೂ ಅಮೆರಿಕಾದಲ್ಲೇ ನಡೆಯಲಿದೆ. ವೇಳಾಪಟ್ಟಿ ವಿವರ ಇಲ್ಲಿದೆ.

ಮೊದಲ ಪಂದ್ಯ ಜೂನ್ 5: ಭಾರತ ವರ್ಸಸ್ ಐರ್ಲೆಂಡ್ (ರಾತ್ರಿ 8.00)
ಎರಡನೇ ಪಂದ್ಯ ಜೂನ್ 9: ಭಾರತ ವರ್ಸಸ್ ಪಾಕಿಸ್ತಾನ (ರಾತ್ರಿ 8.00)
ಮೂರನೇ ಪಂದ್ಯ ಜೂನ್ 12: ಭಾರತ ವರ್ಸಸ್ ಅಮೆರಿಕಾ (ರಾತ್ರಿ 8.00)
ನಾಲ್ಕನೇ ಪಂದ್ಯ ಜೂನ್ 15: ಭಾರತ ವರ್ಸಸ್ ಕೆನಡಾ (ರಾತ್ರಿ 8.00)

ಜೂನ್ 19 ರಿಂದ ಜೂನ್ 25 ರವರೆಗೆ ಸೂಪರ್ 8 ಪಂದ್ಯಗಳು
ಜೂನ್ 27: ಸೆಮಿಫೈನಲ್ ಪಂದ್ಯಗಳು
ಜೂನ್ 29: ಫೈನಲ್ ಪಂದ್ಯ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಮುಂದಿನ ಸುದ್ದಿ
Show comments