Webdunia - Bharat's app for daily news and videos

Install App

ಟಿ20 ವಿಶ್ವಕಪ್: ವಿಂಡೀಸ್ ಆಟಗಾರರ ಜೊತೆ ಮೈದಾನದಲ್ಲೇ ಮಂಡಿ ಊರಿ ಕುಳಿತ ಇಂಗ್ಲೆಂಡ್

Webdunia
ಭಾನುವಾರ, 24 ಅಕ್ಟೋಬರ್ 2021 (09:37 IST)
ದುಬೈ: ಐಸಿಸಿ ಟಿ20 ವಿಶ್ವಕಪ್ ನಲ್ಲಿ ನಿನ್ನೆ ಮೊದಲ ಪಂದ್ಯವಾಡಿದ್ದ ವೆಸ್ಟ್ ಇಂಡೀಸ್ ಕ್ರಿಕೆಟಿಗರು ಆಟದ ನಡುವೆ ಮೊಣಕಾಲೂರಿ ಕುಳಿತು ಜನಾಂಗೀಯ ತಾರತಮ್ಯದ ವಿರುದ್ಧದ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದರು.

ವಿಶೇಷವೆಂದರೆ ವಿಂಡೀಸ್ ಕ್ರಿಕೆಟಿಗರ ಈ ಅಭಿಯಾನಕ್ಕೆ ಇಂಗ್ಲೆಂಡ್ ಕ್ರಿಕೆಟಿಗರೂ ಸಾಥ್ ಕೊಟ್ಟರು. ಮೈದಾನದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಇಂಗ್ಲೆಂಡ್ ಕ್ರಿಕೆಟಿಗರೂ ಒಂದು ಮೊಣಕಾಲೂರಿ ಮೈದಾನದಲ್ಲಿ ಕೂತು ಜನಾಂಗೀಯ ತಾರತಮ್ಯದ ವಿರುದ್ಧದ ಹೋರಾಟಕ್ಕೆ ತಮ್ಮ ಬೆಂಬಲವೂ ಇದೆ ಎಂದು ಸೂಚಿಸಿದರು.

ಇನ್ನು, ವಿಂಡೀಸ್ ಮತ್ತು ಇಂಗ್ಲೆಂಡ್ ಕ್ರಿಕೆಟಿಗರ ಈ ಅಭಿಯಾನ ನೋಡಿ ಖುಷಿಗೊಂಡ ಪ್ರೇಕ್ಷಕರೂ ತಾವೂ ಭಾರೀ ಕರಾಡತನದ ಮೂಲಕ ಚಿಯರ್ ಅಪ್ ಮಾಡಿದ್ದು ವಿಶೇಷವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments