ಟಿ-20 ವಿಶ್ವಕಪ್: ಭಾರತದ ಮೊದಲ ಎದುರಾಳಿ ಪಾಕಿಸ್ತಾನ!

Webdunia
ಮಂಗಳವಾರ, 17 ಆಗಸ್ಟ್ 2021 (14:35 IST)
ಭಾರತ ತಂಡ ಸಾಂಪ್ರದಾಯಿಕ ಎದು ರಾಳಿ ಪಾಕಿಸ್ತಾನ ತಂಡವನ್ನು ಎದುರಿಸುವ ಮೂಲಕ ಅರಬ್ ದೇಶಗಳಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಲ್ಲಿ ಅಭಿಯಾನ ಆರಂಭಿಸಲಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಮಂಗಳವಾರ ಯುಎಇ ಮತ್ತು ಓಮನ್ ನಲ್ಲಿ ಅಕ್ಟೋಬರ್ 17ರಿಂದ ನವೆಂಬರ್ 14ರವರೆಗೆ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿತು.
ಅಕ್ಟೋಬರ್ 24ರಂದು ಭಾರತ ದುಬೈನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಎರಡೂ ತಂಡಗಳು ಅಲ್ಲದೇ ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನ ತಂಡಗಳು ಗುಂಪು 2ರಲ್ಲಿ ಸ್ಥಾನ ಪಡೆದಿವೆ. ಅಕ್ಟೋಬರ್ 31ರಂದು ನ್ಯೂಜಿಲೆಂಡ್ ತಂಡವನ್ನು ಭಾರತ ಎದುರಿಸಲಿದೆ. ಭಾರತದ ಲೀಗ್ ಹಂತದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿವೆ.
ಭಾರತದ ಪಂದ್ಯಗಳು
ಅಕ್ಟೋಬರ್ 24- ಪಾಕಿಸ್ತಾನ
ಅಕ್ಟೋಬರ್ 31- ನ್ಯೂಜಿಲೆಂಡ್
ನವೆಂಬರ್ 3- ಆಫ್ಘಾನಿಸ್ತಾನ
ನವೆಂಬರ್ 5- ಬಿ2 (ಅರ್ಹತೆ ಪಡೆದ ತಂಡ)
ನವೆಂಬರ್ 8- ಎ2 (ಅರ್ಹತೆ ಪಡೆದ ತಂಡ)

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments