Webdunia - Bharat's app for daily news and videos

Install App

ಟಿ20 ವಿಶ್ವಕಪ್: ಪಾಕ್ ಸೋಲಿಗೆ ಕಾರಣವಾದ ಕ್ಯಾಚ್!

Webdunia
ಶುಕ್ರವಾರ, 12 ನವೆಂಬರ್ 2021 (09:25 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಅಜೇಯವಾಗಿ ಮೆರೆಯುತ್ತಿದ್ದ ಪಾಕಿಸ್ತಾನಕ್ಕೆ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಘಾತಕಾರಿ ಸೋಲು ಎದುರಾಗಿದೆ. ಈ ಸೋಲಿಗೆ ಕಾರಣ ಒಂದು ಕ್ಯಾಚ್ ಎಂದು ಪಾಕ್ ನಾಯಕ ಬಾಬರ್ ಅಜಮ್ ಹೇಳಿದ್ದಾರೆ.

ಗೆಲ್ಲಲು 177 ರನ್ ಗಳನ್ನು ಚೇಸ್ ಮಾಡುತ್ತಿದ್ದ ಆಸ್ಟ್ರೇಲಿಯಾಗೆ ಕೊನೆಯ ಎರಡು ಓವರ್ ಗಳಲ್ಲಿ 22 ರನ್ ಗಳಿಸಬೇಕಾದ ಒತ್ತಡವಿತ್ತು. ಈ ವೇಳೆ ಕ್ರೀಸ್ ನಲ್ಲಿ ಹೊಡೆಬಡಿಯ ಆಟವಾಡುತ್ತಿದ್ದ ವಿಕೆಟ್ ಕೀಪರ್ ಬ್ಯಾಟರ್ ‍ಮ್ಯಾಥ್ಯೂ ವೇಡ್ ನೀಡಿದ ಕ್ಯಾಚ್ ನ್ನು ಪಾಕ್ ಫೀಲ್ಡರ್ ಹಸನ್ ಅಲಿ ಹಿಡಿಯುವಲ್ಲಿ ವಿಫಲರಾದರು.

ಈ ಕ್ಯಾಚ್ ಡ್ರಾಪ್ ಆಗಿದ್ದೇ ತಮ್ಮ ತಂಡ ಸೋಲಲು ಕಾರಣವಾಯಿತು ಎಂದು ಬಾಬರ್ ಅಜಮ್ ಹೇಳಿಕೊಂಡಿದ್ದಾರೆ. ಎಲ್ಲವೂ ಲೆಕ್ಕಾಚಾರದಂತೇ ನಡೆಯುತ್ತಿತ್ತು. ಆದರೆ ಕೊನೆಯಲ್ಲಿ ಕ್ಯಾಚ್ ಬಿಟ್ಟಿದ್ದೇ ಸೋಲಿಗೆ ಕಾರಣವಾಯಿತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments