Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್: ಟಾಸ್ ಗೆದ್ದ ಪಾಕಿಸ್ತಾನ

ಟಿ20 ವಿಶ್ವಕಪ್: ಟಾಸ್ ಗೆದ್ದ ಪಾಕಿಸ್ತಾನ
ದುಬೈ , ಭಾನುವಾರ, 24 ಅಕ್ಟೋಬರ್ 2021 (19:14 IST)
ದುಬೈ: ಟಿ20 ವಿಶ್ವಕಪ್ ನ ಇಂದಿನ ಬಹುನಿರೀಕ್ಷಿತ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ಎದುರಾಗುತ್ತಿದ್ದು, ಟಾಸ್ ಗೆದ್ದ ಪಾಕ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಈ ಪಂದ್ಯದಲ್ಲಿ ಭಾರತ ಇಶಾನ್ ಕಿಶನ್ ಕೈ ಬಿಟ್ಟು ಸೂರ್ಯಕುಮಾರ್ ಯಾದವ್ ಗೆ ಅವಕಾಶ ಕೊಟ್ಟಿದೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಾಹುಲ್ ಚಹರ್, ಆರ್ ಅಶ್ವಿನ್, ಶ್ರಾದ್ಧೂಲ್ ಠಾಕೂರ್ ರನ್ನೂ ಕೈಬಿಡಲಾಗಿದೆ. ಉಳಿದಂತೆ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ:

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ ಮತ್ತು ಜಸ್ಪ್ರೀತ್ ಬುಮ್ರಾ.

Share this Story:

Follow Webdunia kannada

ಮುಂದಿನ ಸುದ್ದಿ

ಟಿ20 ವಿಶ್ವಕಪ್: ವಿಂಡೀಸ್ ಆಟಗಾರರ ಜೊತೆ ಮೈದಾನದಲ್ಲೇ ಮಂಡಿ ಊರಿ ಕುಳಿತ ಇಂಗ್ಲೆಂಡ್