ಟಿ20 ವಿಶ್ವಕಪ್: ಟೀಂ ಇಂಡಿಯಾ ಬೌಲರ್ ಗಳ ಬಲೆಗೆ ಬಿದ್ದ ಸ್ಕಾಟ್ ಲೆಂಡ್

Webdunia
ಶುಕ್ರವಾರ, 5 ನವೆಂಬರ್ 2021 (20:57 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಬೌಲರ್ ಗಳ ಸಂಘಟಿತ ಹೋರಾಟದಿಂದ ಸ್ಕಾಟ್ ಲೆಂಡ್ 85 ರನ್ ಗಳಿಗೆ ಆಲೌಟ್ ಆಗಿದೆ.

ಆರಂಭದಿಂದಲೂ ದುರ್ಬಲ ಸ್ಕಾಟ್ ಲೆಂಡ್ ಮೇಲೆ ಸವಾರಿ ಮಾಡಿದ ಭಾರತೀಯ ಬೌಲರ್ ಗಳು ನಿಯಮಿತವಾಗಿ ವಿಕೆಟ್ ಪಡೆಯುತ್ತಲೇ ಸಾಗಿದರು. ಇದರಿಂದಾಗಿ ಸ್ಕಾಟ್ ಲೆಂಡ್ 17.4 ಓವರ್ ಗಳಲ್ಲಿ ಆಲೌಟ್ ಆಯಿತು.

ಅದರಲ್ಲೂ ರವೀಂದ್ರ ಜಡೇಜಾ ಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿದರು. 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್ ಕಬಳಿಸಿದರು.  ಮೊಹಮ್ಮದ್ ಶಮಿ ಕೂಡಾ 3 ವಿಕೆಟ್ ತಮ್ಮದಾಗಿಸಿಕೊಂಡರು. ಉಳಿದಂತೆ ಜಸ್ಪ್ರೀತ್ ಬುಮ್ರಾ 2, ರವಿಚಂದ್ರನ್ ಅಶ್ವಿನ್ 1 ವಿಕೆಟ್ ಕಬಳಿಸಿದರು. ಸ್ಕಾಟ್ ಲೆಂಡ್ ಪರ ಜಾರ್ಜ್ ಮುನ್ಸೆ 24, ಮಿಚೆಲ್ ಲೀಸ್ಕ್ 21 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

ಮುಂದಿನ ಸುದ್ದಿ
Show comments