Webdunia - Bharat's app for daily news and videos

Install App

ಟಿ20 ವಿಶ್ವಕಪ್ ರಿಯಲ್ ಕದನ ಇಂದಿನಿಂದ ಶುರು

Webdunia
ಶನಿವಾರ, 23 ಅಕ್ಟೋಬರ್ 2021 (09:31 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಅರ್ಹತಾ ಸುತ್ತು ಮುಗಿದು ಇಂದಿನಿಂದ ರಿಯಲ್ ಫೈಟ್ ಶುರುವಾಗುತ್ತಿದೆ. ಮೊದಲ ದಿನ ಇಂದು ಎರಡು ಪಂದ್ಯಗಳು ನಡೆಯಲಿವೆ.


ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ-ದ.ಆಫ್ರಿಕಾ ಮುಖಾಮುಖಿಯಾಗಲಿವೆ. ಇವೆರಡೂ ತಂಡಗಳಿಗೆ ಇದುವರೆಗೆ ಟಿ20 ವಿಶ್ವಕಪ್ ಗೆಲ್ಲಲು ಸಾಧ‍್ಯವಾಗಿಲ್ಲ. ಇದುವರೆಗೆ ಟಿ20 ವಿಶ್ವಕಪ್ ನಲ್ಲಿ ಎರಡೂ ತಂಡಗಳು ಕೇವಲ ಒಂದು ಬಾರಿ ಮಾತ್ರ ಮುಖಾಮುಖಿಯಾಗಿದ್ದು, ಅದರಲ್ಲಿ ಆಸ್ಟ್ರೇಲಿಯಾ ಜಯ ಗಳಿಸಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ನಡೆಯಲಿದೆ.

ಇನ್ನೊಂದು ಪಂದ್ಯದಲ್ಲಿ ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ಸೆಣಸಾಡಲಿವೆ. ಈಗಿನ ಪರಿಸ್ಥಿತಿ ಗಮನಿಸಿದೆರ ಟಿ20 ಶ್ರೇಯಾಂಕದಲ್ಲಿ ನಂ.1 ಆಗಿರುವ ಇಂಗ್ಲೆಂಡ್ ಗೆ ವಿಂಡೀಸ್ ಸುಲಭ ತುತ್ತಾಗಬಹುದು ಎಂದೇ ಎಲ್ಲರ ಲೆಕ್ಕಾಚಾರವಾಗಿದೆ. ಹಾಗಿದ್ದರೂ ಐಸಿಸಿ ಈವೆಂಟ್ ಗಳಲ್ಲಿ ವಿಂಡೀಸ್ ಇದುವರೆಗೂ ಉತ್ತಮ ಪೈಪೋಟಿಯನ್ನೇ ನೀಡಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

ಮುಂದಿನ ಸುದ್ದಿ
Show comments