Select Your Language

Notifications

webdunia
webdunia
webdunia
webdunia

ಟಿ20 ವಿಶ್ವಕಪ್: ಭಾರತಕ್ಕೆ ಇಂದು ಆಸಿಸ್ ವಿರುದ್ಧ ಅಭ್ಯಾಸ ಪಂದ್ಯ

ಟಿ20 ವಿಶ್ವಕಪ್: ಭಾರತಕ್ಕೆ ಇಂದು ಆಸಿಸ್ ವಿರುದ್ಧ ಅಭ್ಯಾಸ ಪಂದ್ಯ
ದುಬೈ , ಬುಧವಾರ, 20 ಅಕ್ಟೋಬರ್ 2021 (08:54 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಮತ್ತೊಂದು ಅಭ್ಯಾಸ ಪಂದ್ಯವಾಡಲಿದೆ.


ಇದಕ್ಕೂ ಮೊದಲು ಇಂಗ್ಲೆಂಡ್ ವಿರುದ್ಧ ಸೋಮವಾರ ಅಭ್ಯಾಸ ಪಂದ್ಯವಾಡಿದ್ದ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಗೆಲುವು ಕಂಡಿತ್ತು. ಬೌಲಿಂಗ್ ನಲ್ಲಿ ಕೊಂಚ ಕಳೆಗುಂದಿದ್ದರೂ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು.

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ. ಅಕ್ಟೋಬರ್ 24 ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ತನ್ನ ಸಾಮರ್ಥ್ಯ ಒರೆಗೆ ಹಚ್ಚಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಬಿಟ್ಟ ಮೇಲೆ ರವಿಶಾಸ್ತ್ರಿ ಭವಿಷ್ಯವೇನು?