Webdunia - Bharat's app for daily news and videos

Install App

ಟಿ20 ವಿಶ್ವಕಪ್: ಇಂದು ಭಾರತಕ್ಕೆ ಆಫ್ಘನ್ ಸವಾಲು

Webdunia
ಬುಧವಾರ, 3 ನವೆಂಬರ್ 2021 (07:21 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿರುವ ಟೀಂ ಇಂಡಿಯಾ ಇಂದು ಆಫ್ಘಾನಿಸ್ತಾನದ ವಿರುದ್ಧ ಪಂದ್ಯವಾಡಲಿದೆ.

ಈ ಮೊದಲು ಪಾಕಿಸ್ತಾನ, ನ್ಯೂಜಿಲೆಂಡ್ ವಿರುದ್ಧ ಸೋತಿರುವ ಟೀಂ ಇಂಡಿಯಾ ಮುಂದಿನ ಹಂತಕ್ಕೆ ತೇರ್ಗಡೆಯಾಗಲು ಭಾರೀ ಅಂತರದಿಂದ ಗೆಲ್ಲಬೇಕಾಗಿದೆ. ಇಲ್ಲಿ ಟಾಸ್ ಗೆಲ್ಲುವವರೇ ಬಾಸ್ ಆಗಲಿದ್ದಾರೆ.

ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾರನ್ನು ಓಪನಿಂಗ್ ಮಾಡಿಸದೇ ಇದ್ದಿದ್ದಕ್ಕೆ ಕೊಹ್ಲಿ ಸಾಕಷ್ಟು ಟೀಕೆಗೊಳಗಾಗಿದ್ದರು. ಅನುಭವಿ ಸ್ಪಿನ್ನರ್ ಅಶ್ವಿನ್ ರತ್ತ ಕೊಹ್ಲಿ ತಿರುಗಿಯೂ ನೋಡುತ್ತಿಲ್ಲ. ಒಂದು ವೇಳೆ ಟಾಸ್ ಸೋತರೆ ಬ್ಯಾಟ್ಸ್ ಮನ್ ಗಳು ಕನಿಷ್ಠ 150 ಪ್ಲಸ್ ರನ್ ಗಳಿಸಲೇ ಬೇಕು. ಇಲ್ಲದೇ ಹೋದರೆ ಇಂದೇ ಕೊಹ್ಲಿ ಪಡೆ ತವರಿಗೆ ಗಂಟು ಮೂಟೆ ಕಟ್ಟಬಹುದು. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಪಾಕ್ ಪಂದ್ಯವನ್ನು ವೀಕ್ಷಿಸಬೇಡಿ: ಬಿಸಿಸಿಐ ವಿರುದ್ಧ ಪಹಲ್ಗಾಮ್‌ ದಾಳಿಯ ಸಂತ್ರಸ್ತನ ಪತ್ನಿ ಆಕ್ರೋಶ

ಚಂಡಮಾರುತದಲ್ಲಿ ಸಿಲುಕಿದ ಸಚಿನ್ ಕುಟುಂಬ ಪ್ರಯಾಣಿಸುತ್ತಿದ್ದ ಖಾಸಗಿ ಜೆಟ್: ಅಪಾಯದಿಂದ ಜಸ್ಟ್‌ಮಿಸ್‌

ಅರ್ಷ್ ದೀಪ್ ಸಿಂಗ್ ರನ್ನು ಟೀಂ ಇಂಡಿಯಾ ಹೊರಗಿಡುತ್ತಿರುವುದೇಕೆ, ಇಲ್ಲಿದೆ ಕಾರಣ

ಕ್ರಿಕೆಟಿಗ ವಾಷಿಂಗ್ಟನ್ ಸುಂದರ್ ಎಷ್ಟು ಚೆಂದ ಕನ್ನಡ ಮಾತಾಡ್ತಾರೆ ನೋಡಿ

ಬಾಯ್ಕಾಟ್ ಎನ್ನುತ್ತಿದ್ದರೂ ಭಾರತ ಪಾಕಿಸ್ತಾನ ಮ್ಯಾಚ್ ಟಿಕೆಟ್ ಗೆ ಭರ್ಜರಿ ಬೆಲೆ

ಮುಂದಿನ ಸುದ್ದಿ
Show comments