ಟಿ20 ವಿಶ್ವಕಪ್: ಔಪಚಾರಿಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ

Webdunia
ಸೋಮವಾರ, 8 ನವೆಂಬರ್ 2021 (19:35 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಇಂದು ನಮೀಬಿಯಾ ವಿರುದ್ಧದ ಔಪಚಾರಿಕ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ.

ಭಾರತ ಈಗಾಗಲೇ ಈ ವಿಶ್ವಕಪ್ ನ ಸೆಮಿಫೈನಲ್ ಹಂತದಿಂದ ಹೊರಬಿದ್ದಿದ್ದು, ಈ ಲೀಗ್ ಪಂದ್ಯದ ಫಲಿತಾಂಶಕ್ಕೆ ಅಷ್ಟೊಂದು ಮಹತ್ವವಿಲ್ಲ. ಹಾಗಿದ್ದರೂ ಕೋಚ್ ಆಗಿ ರವಿಶಾಸ್ತ್ರಿಗೆ ಕೊನೆಯ ಪಂದ್ಯವಾಗಿದ್ದರೆ, ಟಿ20 ನಾಯಕನಾಗಿ ಕೊಹ್ಲಿಗೂ ಇದು ಕೊನೆಯ ಪಂದ್ಯವಾಗಿದೆ.

ಈ ಪಂದ್ಯದಲ್ಲಿ ಟೀಂ ಇಂಡಿಯಾ ವರುಣ್ ಚಕ್ರವರ್ತಿ ಸ್ಥಾನಕ್ಕೆ ರಾಹುಲ್ ಚಹರ್ ಗೆ ಅವಕಾಶ ನೀಡಿದೆ. ಉಳಿದಂತೆ ಅದೇ ತಂಡವನ್ನು ಕಣಕ್ಕಿಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments