Webdunia - Bharat's app for daily news and videos

Install App

ಟಿ20 ವಿಶ್ವಕಪ್ ಧ್ಯೇಯ ಗೀತೆ ಬಿಡುಗಡೆ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (10:28 IST)
ದುಬೈ: ಮುಂಬರುವ ಟಿ20 ವಿಶ್ವಕಪ್ ಗೆ ಭರ್ಜರಿ ತಯಾರಿ ಆರಂಭವಾಗಿದೆ. ಇದೀಗ ಮಿನಿ ವಿಶ್ವಕಪ್ ಮಹಾಸಮರದ ಧ್ಯೇಯ ಗೀತೆಯೊಂದು ಬಿಡುಗಡೆಯಾಗಿದೆ.


ಬಾಲಿವುಡ್ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಸಂಗೀತ ಸಂಯೋಜಿಸಿರುವ ‘ಲೈವ್ ದಿ ಗೇಮ್’ ಎಂಬ ಥೀಮ್ ಸಾಂಗ್ ನ್ನು ಐಸಿಸಿ ಲಾಂಚ್ ಮಾಡಿದೆ.

ಈ ಹಾಡಿನ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಕಿರನ್ ಪೊಲ್ಲಾರ್ಡ್, ಗ್ಲೆನ್ ಮ್ಯಾಕ್ಸ್ ವೆಲ್, ರಶೀದ್ ಖಾನ್ ಮುಂತಾದ ಕ್ರಿಕೆಟಿಗರ ಆನಿಮೇಟೆಡ್ ‍ಪಾತ್ರಧಾರಿಗಳಿದ್ದಾರೆ. 16 ರಾಷ್ಟ್ರಗಳು ಭಾಗಿಯಾಗಲಿರುವ ಟಿ20 ವಿಶ್ವಕಪ್ ಕೂಟ ಅಕ್ಟೋಬರ್ 17 ರಿಂದ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments