Webdunia - Bharat's app for daily news and videos

Install App

ಭಾರತ-ಬಾಂಗ್ಲಾ ಟೆಸ್ಟ್: ಟೀಂ ಇಂಡಿಯಾದ ಮೂರು ವಿಕೆಟ್ ಪತನ

Webdunia
ಶುಕ್ರವಾರ, 23 ಡಿಸೆಂಬರ್ 2022 (11:26 IST)
Photo Courtesy: Twitter
ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದ್ವಿತೀಯ ದಿನದ ಭೋಜನ ವಿರಾಮದ ವೇಳೆಗೆ ಮೊದಲ ಇನಿಂಗ್ಸ್ ನಲ್ಲಿ 3 ವಿಕೆಟ್ ಕಳೆದುಕೊಂಡು 86 ರನ್ ಗಳಿಸಿದೆ.

ಮೊದಲ ಇನಿಂಗ್ಸ್ ನಲ್ಲಿ ಬಾಂಗ್ಲಾ 227 ಕ್ಕೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ನಿನ್ನೆಯ ದಿನದಂತ್ಯಕ್ಕೆ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 19 ರನ್ ಗಳಿಸಿತ್ತು. ಇಂದು ಬೆಳಗ್ಗಿನ ಅವಧಿಯಲ್ಲಿ ನಾಯಕ ಕೆಎಲ್ ರಾಹುಲ್ 10, ಶುಬ್ನಂ ಗಿಲ್ 20 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಕೊಹ್ಲಿ-ಚೇತೇಶ್ವರ ಪೂಜಾರ ಎಚ್ಚರಿಕೆಯ ಆಟವಾಡಿದರು. ಇನ್ನೇನು ಪೂಜಾರ ಆಟಕ್ಕೆ ಕುದುರಿಕೊಳ್ಳುತ್ತಾರೆ ಎಂದಾಗ 24 ರನ್ ಗೆ ವಿಕೆಟ್ ಒಪ್ಪಿಸಿದರು.

ಇದೀಗ ವಿರಾಟ್ ಕೊಹ್ಲಿ 18 ರನ್ ಗಳಿಸಿ, ರಿಷಬ್ ಪಂತ್ 12 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಭಾರತ ಈಗ 141 ರನ್ ಗಳ ಹಿನ್ನಡೆಯಲ್ಲಿದೆ.  ಟೀಂ ಇಂಡಿಯಾದ ಮೂರೂ ವಿಕೆಟ್ ಗಳೂ ತೈಜುಲ್ ಇಸ್ಲಾಂ ಪಾಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments