Webdunia - Bharat's app for daily news and videos

Install App

ವಿಶ್ವಕಪ್ ದೃಷ್ಟಿಯಿಂದ ಧೋನಿ, ಯುವಿ ಬಗ್ಗೆ ಬೇಗ ನಿರ್ಧಾರ ಕೈಗೊಳ್ಳಿ: ಬಿಸಿಸಿಐ ಆಡಳಿತ ಮಂಡಳಿಗೆ ದ್ರಾವಿಡ್ ಸಲಹೆ

Webdunia
ಬುಧವಾರ, 21 ಜೂನ್ 2017 (12:36 IST)
2019ರ ವಿಶ್ವಕಪ್ ತಂಡದಲ್ಲಿ ಆಡುವ ಕುರಿತಂತೆ ಮಾಜಿ ನಾಯಕ ಧೋನಿ ಮತ್ತು ಯುವರಾಜ್ ಸಿಂಗ್ ಕುರಿತಂತೆ ಬಹುಬೇಗ ನಿರ್ಧಾರ ಕೈಗೊಳ್ಳುವಂತೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಬಿಸಿಸಿಐ ಆಡಳಿತ ಮಂಡಳಿಗೆ ಸಲಹೆ ನೀಡಿದ್ದಾರೆ.
 

ಮುಂದಿನ ಎರಡು ವರ್ಷಗಳಲ್ಲಿ ಈ ಇಬ್ಬರು ಕ್ರಿಕೆಟಿಗರ ಪಾತ್ರ ಬಹುಮುಖ್ಯವಾಗಿದೆ. ಇಬ್ಬರಿಗೂ ತಂಡದಲ್ಲಿ ಸ್ಥಾನವಿದೆಯೇ..? ಒಬ್ಬರಿಗೆ ಮಾತ್ರ ಸ್ಥಾನವಿದೆಯೇ..? ಎಂಬುದನ್ನ ವರ್ಷದ ಅವಧಿಯಲ್ಲಿ ಮರುಪರಿಶೀಲಿಸಬೇಕಾದ ಅಗತ್ಯವಿದೆ. ಲಭ್ಯವಿರುವ ಪ್ರತಿಭೆಗಳ ಬಗ್ಗೆ ಆಡಳಿತ ಮಂಡಳಿ ಮತ್ತು ಆಯ್ಕೆ ಸಮಿತಿ ಗಮನ ಹರಿಸಬೇಕು ಎಂದಿದ್ಧಾರೆ.

ಇದೇವೇಳೆ, ವೆಸ್ಟ್ ಇಂಡಿಸ್ ಸರಣಿಗೆ ಕುಲ್ದೀಪ್ ಯಾದವ್ ಮತ್ತು ರಿಶಬ್ ಪಂತ್`ಗೆ ಅವಕಾಶ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ದ್ರಾವಿಡ್, ಈ ರೀತಿಯ ಪ್ರಯೋಗ, ಯುವಕರಿಗೆ ಅವಕ಻ಶ ನೀಡುವ ಉತ್ತಮ ಬೆಳವಣಿಗೆ ಎಂದಿದ್ಧಾರೆ.

ಯುವಕರ ಎದುರು ಸ್ಥಿರ ಪ್ರದರ್ಶನ ನೀಡಲು ವಿಫಲವಾಗುತ್ತಿರುವ ಧೋನಿ ಮತ್ತು ಯುವರಾಜ್ ಸಿಂಗ್ ಬಗ್ಗೆ ಬಿಸಿಸಿಐ ನಿರ್ಧಾರ ಕೈಗೊಳ್ಳಬೇಕಿದೆ. ಅವರು ಈಗಳು ಫಿಟ್ ಆಗಿದ್ದು, ಉತ್ತಮ ಪ್ರದರ್ಶನ ನೀಡುತ್ತಿದ್ದರೆ ಈ ಪ್ರಶ್ನೆ ಏಳುತ್ತಿರಲಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದ್ಧಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಟೆಸ್ಟ್ ನಿವೃತ್ತಿ ಬಗ್ಗೆ ಕೊನೆಗೂ ಓಪನ್ ಆಗಿ ಮಾತನಾಡಿದ ವಿರಾಟ್ ಕೊಹ್ಲಿ

IND vs ENG: ಭಾರತ ವರ್ಸಸ್ ಇಂಗ್ಲೆಂಡ್ ಟೆಸ್ಟ್, ಲಾರ್ಡ್ ಪಿಚ್ ರಿಪೋರ್ಟ್, ಟೀಂ ಇಂಡಿಯಾ

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಮುಂದಿನ ಸುದ್ದಿ
Show comments