Webdunia - Bharat's app for daily news and videos

Install App

ಐಪಿಎಲ್ 2022 ಕ್ಕೆ ಟಾಟಾ ಗ್ರೂಪ್ ಪ್ರಾಯೋಜಕತ್ವ: ಫ್ಯಾನ್ಸ್ ಖುಷಿ

Webdunia
ಮಂಗಳವಾರ, 11 ಜನವರಿ 2022 (16:50 IST)
ಮುಂಬೈ: ಐಪಿಎಲ್ 2022 ರ ಕೂಟದ ಟೈಟಲ್ ಪ್ರಾಯೋಜಕತ್ವ ಅಪ್ಪಟ ದೇಸೀಯ ಟಾಟಾ ಗ್ರೂಪ್ ಪಡೆದುಕೊಂಡಿದೆ. ಈ ಸುದ್ದಿ ಅಭಿಮಾನಿಗಳಿಗೆ ಖುಷಿ ತಂದಿದೆ.

ಇಷ್ಟು ದಿನ ಚೀನಾ ಮೂಲದ ವಿವೋ ಐಪಿಎಲ್ ಪ್ರಾಯೋಜಕತ್ವ ಹೊಂದಿತ್ತು. ಆದರೆ ಈಗ ಇದು ಟಾಟಾ ಗ್ರೂಪ್ ಪಾಲಾಗಿದೆ. ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಈ ಸುದ್ದಿ ಹೊರಹಾಕಿದ್ದಾರೆ.

2022 ರಿಂದ 2023 ರ ಅಂತ್ಯದವರೆಗೆ ಐಪಿಎಲ್ ಟೈಟಲ್ ಪ್ರಾಯೋಜಕತ್ವ ಟಾಟಾ ಗ್ರೂಪ್ ವಹಿಸಿಕೊಳ್ಳಲಿದೆ ಎಂದು ಬ್ರಿಜೇಶ್ ಪಟೇಲ್ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

IPL 2025 RCB vs LSG: ಆರ್ ಸಿಬಿ ವರ್ಸಸ್ ಎಲ್ಎಸ್ ಜಿ ಪಂದ್ಯ ಇಂದು ನಡೆಯುತ್ತಾ

IPL 2025: ಮನೆಗೆ ಹೋಗಿ ಎಂದು ಧರ್ಮಶಾಲಾ ಮೈದಾನದಿಂದ ಪ್ರೇಕ್ಷಕರಿಗೆ ಸೂಚನೆ video

TATA IPL 2025: PBKS vs DC ಪಂದ್ಯಾಟಕ್ಕೆ ಅಡ್ಡಿಯಾದ ಮಳೆ, ಟಾಸ್ ವಿಳಂಬ

ಮುಂದಿನ ಸುದ್ದಿ
Show comments