TATA IPL 2025: ಎದುರಾಳಿಯಾಗಿ ವಿರಾಟ್‌ಗೆ ಬೌಲಿಂಗ್ ಮಾಡುವಾಗ ಮೊಹಮ್ಮದ್ ಸಿರಾಜ್‌ ಭಾವುಕ, Video Viral

Sampriya
ಬುಧವಾರ, 2 ಏಪ್ರಿಲ್ 2025 (23:45 IST)
Photo Courtesy X
ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್‌ಗೆ ಆರ್‌ಸಿಬಿ ಇಂದು ತರವರಿನಲ್ಲಿ ಹೀನಾಯ ಸೋಲು ಅನುಭವಿಸಿತು. ಈ ಮೂಲಕ ತಮ್ಮನ್ನು ಆರ್‌ಸಿಬಿಯಿಂದ ಕೈಬಿಟ್ಟಿದ್ದಕ್ಕೆ ತಮ್ಮ ಬೌಲಿಂಗ್‌ ಮೂಲಕವೇ ಸಿರಾಜ್‌ ತಿರುಗೇಟು ನೀಡಿದ್ದಾರೆ.

ಕಳೆದ ವರ್ಷದವರೆಗೆ ಆರ್‌ಸಿಬಿ ಪರ ಆಟವಾಡಿದ್ದ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿ ಕೈಬಿಡಲಾಯಿತು. ಇದರಿಂದ ಹರಾಜು ಪ್ರಕ್ರಿಯೆಯಲ್ಲಿ ಸಿರಾಜ್‌ ಗುಜರಾತ್ ಟೈಟಾನ್ಸ್‌ ಪಡೆಯನ್ನು ಸೇರಿಕೊಂಡರು. ಈ ಐಪಿಎಲ್‌ 2025ರ ಆವೃತ್ತಿಯಲ್ಲಿ ಗುಜರಾತ್‌ ಪಡೆಯನ್ನು ಮೊದಲ ಬಾರಿ ಆರ್‌ಸಿಬಿ ಇಂದು ತವರಿನಲ್ಲಿ ಎದುರಿಸಿತು. ಬೌಲಿಂಗ್ ಮೂಲಕ ತಮ್ಮ ಸೇಡನ್ನು ತೀರಿಸಿಕೊಂಡ ಸಿರಾಜ್ ಅವರು ವಿರಾಟ್‌ಗೆ ಬೌಲಿಂಗ್ ಮಾಡುವ ವೇಳೆ ಎದುರಿಸಿದ ಸಂದರ್ಭ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದುವರೆಗೆ ಒಂದೇ ತಂಡದಲ್ಲಿ ಆಟವಾಡಿ, ಉತ್ತಮ ಸ್ನೇಹಿತರಾಗಿರುವ ಕೊಹ್ಲಿ ಹಾಗೂ ಸಿರಾಜ್ ಇಂದು ಮುಖಾಮುಖಿಯಾದರು. ಬೆಳಿಗ್ಗಿನ ಪ್ರಾಕ್ಟೀಸ್ ವೇಳೆಯೂ ಇಬ್ಬರೂ ಭೇಟಿಯಾಗಿ ಮಾತುಕತೆ ನಡೆಸಿದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಕೊಹ್ಲಿಗೆ ಬೌಲಿಂಗ್ ಮಾಡುವ ವೇಳೆ ಸಿರಾಜ್ ಅವರು ಎದುರಿಸಿದ ಸಂದರ್ಭ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments