ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಸರಣಿ ವೇಳಾಪಟ್ಟಿ ಪ್ರಕಟ

Webdunia
ಬುಧವಾರ, 28 ಅಕ್ಟೋಬರ್ 2020 (11:25 IST)
ಮುಂಬೈ: ಐಪಿಎಲ್ ಮುಗಿದ ಬಳಿಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್, ಏಕದಿನ, ಟಿ20 ಸರಣಿ ಆಡಲು ತೆರಳಲಿರುವ ಟೀಂ ಇಂಡಿಯಾದ ವೇಳಾಪಟ್ಟಿ ಪ್ರಕಟವಾಗಿದೆ.


ಭಾರತ ಒಟ್ಟು 3 ಏಕದಿನ, 3 ಟಿ20 ಮತ್ತು 4 ಟೆಸ್ಟ್ ಪಂದ್ಯಗಳಾಡಲಿದೆ. ನವಂಬರ್ 12 ಕ್ಕೆ ಟೀಂ ಇಂಡಿಯಾ ಸಿಡ್ನಿ ತಲುಪಲಿದೆ. ನವಂಬರ್ 27 ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಸರಣಿಯ ಉಳಿದೆರಡು ಪಂದ್ಯಗಳು ನವಂಬರ್ 29 ಮತ್ತು ಡಿಸೆಂಬರ್ 2 ರಂದು ನಡೆಯಲಿದೆ. ಮೊದಲ ಟಿ20 ಪಂದ್ಯ ಡಿಸೆಂಬರ್ 4 ರಂದು ನಡೆಯಲಿದ್ದು, ಉಳಿದೆರಡು ಪಂದ್ಯಗಳು ಡಿಸೆಂಬರ್ 6 ಮತ್ತು 8 ರಂದು ನಡೆಯಲಿದೆ.

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಆರಂಭವಾಗಲಿದ್ದು, ಇದು ಹೊನಲು ಬೆಳಕಿನಲ್ಲಿ ನಡೆಯಲಿದೆ. ಇದು ಓವಲ್ ಮೈದಾನದಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30 ರವರೆಗೆ ಮೆಲ್ಬೋರ್ನ್ ನಲ್ಲಿ ಹಗಲು ನಡೆಯಲಿದೆ. ನಾಲ್ಕನೆಯ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿಯಲ್ಲಿ ಮತ್ತು ಅಂತಿಮ ಟೆಸ್ಟ್ ಪಂದ್ಯ ಜನವರಿ 15 ರಿಂದ 19 ರವರೆಗೆ ಬ್ರಿಸ್ಬೇನ್ ನಲ್ಲಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಮುಂದಿನ ಸುದ್ದಿ
Show comments