Webdunia - Bharat's app for daily news and videos

Install App

ಟೀಂ ಇಂಡಿಯಾ ದ.ಆಫ್ರಿಕಾ ಪ್ರವಾಸದ ಬಗ್ಗೆ ಬಿಸಿಸಿಐ ಮಹತ್ವದ ಹೇಳಿಕೆ

Webdunia
ಬುಧವಾರ, 1 ಡಿಸೆಂಬರ್ 2021 (08:50 IST)
ಮುಂಬೈ: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆ ಇದ್ದಿದ್ದ ಅನುಮಾನಗಳಿಗೆ ಬಿಸಿಸಿಐ ಖಜಾಂಜಿ ಅರುಣ್ ಧುಮಾಲ್ ಪ್ರತಿಕ್ರಿಯಿಸಿದ್ದಾರೆ.

ಆಫ್ರಿಕಾ ನಾಡಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಟೀಂ ಇಂಡಿಯಾ ಆ ದೇಶಕ್ಕೆ ಪ್ರವಾಸ ಮಾಡುವುದು ಅನುಮಾನ ಎಂಬ ವರದಿಗಳಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಅರುಣ್ ಧುಮಾಲ್, ‘ಸದ್ಯದ ಮಟ್ಟಿಗೆ ಆಫ್ರಿಕಾ ಪ್ರವಾಸ ಮುಂದುವರಿಯಲಿದೆ. ಆಫ್ರಿಕಾದಲ್ಲಿ ಬಯೋಬಬಲ್ ವಾತಾವರಣದಲ್ಲಿ ಆಟಗಾರರು ಸುರಕ್ಷಿತವಾಗಿರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 8 ರಂದು ಟೀಂ ಇಂಡಿಯಾ ಆಫ್ರಿಕಾಗೆ ಪ್ರಯಾಣ ಬೆಳೆಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments