Webdunia - Bharat's app for daily news and videos

Install App

2 ಕಿ.ಮೀ. ಓಟದ ಫಿಟ್ನೆಸ್ ಟೆಸ್ಟ್ ನಲ್ಲಿ ಫೇಲ್ ಆದ ಟೀಂ ಇಂಡಿಯಾದ 6 ಕ್ರಿಕೆಟಿಗರು

Webdunia
ಶುಕ್ರವಾರ, 12 ಫೆಬ್ರವರಿ 2021 (10:20 IST)
ಮುಂಬೈ: ಬಿಸಿಸಿಐ ಇತ್ತೀಚೆಗಷ್ಟೇ ಕ್ರಿಕೆಟಿಗರಿಗೆ 2 ಕಿ.ಮೀ. ಓಟದ ಹೊಸ ಫಿಟ್ನೆಸ್ ಪರೀಕ್ಷೆಯೊಂದನ್ನು ಜಾರಿಗೊಳಿಸಿದೆ. ಆದರೆ ಇದೀಗ ಈ ಪರೀಕ್ಷೆಯಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗಬಹುದಾದ ಆರು ಯುವ ಕ್ರಿಕೆಟಿಗರು ವಿಫಲರಾಗಿದ್ದಾರೆ.


ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ರಾಹುಲ್ ತೆವಾತಿಯಾ, ನಿತೀಶ್ ರಾಣಾ, ಸಿದ್ಧಾರ್ಥ್ ಕೌಲ್ ಮತ್ತು ಜಯದೇವ್ ಉನಾದ್ಕಟ್ 2 ಕಿ.ಮೀ. ಓಟದ ಪರೀಕ್ಷೆಯನ್ನು ನಿಗದಿತ ಸಮಯದಲ್ಲಿ ಪೂರ್ತಿ ಮಾಡಲಾಗದೇ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ. ಇದರಿಂದಾಗಿ ಅವರು ಟೀಂ ಇಂಡಿಯಾಗೆ ಆಯ್ಕೆಯಾಗಬೇಕಾದರೆ ಮತ್ತೊಮ್ಮೆ ಇದೇ ಪರೀಕ್ಷೆಯಲ್ಲಿ ಪಾಲ್ಗೊಂಡು ಸಾಮರ್ಥ್ಯ ಸಾಬೀತುಪಡಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments