5 ಆಟಗಾರರು ಒಂದೇ ದಿನಕ್ಕೆ ಪದಾರ್ಪಣೆ: ಟೀಂ ಇಂಡಿಯಾ ದಾಖಲೆ

Webdunia
ಶನಿವಾರ, 24 ಜುಲೈ 2021 (09:45 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಐವರು ಆಟಗಾರರು ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ.

 
Photo Courtesy: Twitter

ಈ ಮೂಲಕ ಒಂದೇ ಪಂದ್ಯದಲ್ಲಿ ಐವರು ಆಟಗಾರರು ಪದಾರ್ಪಣೆ ಮಾಡಿದ 41 ವರ್ಷದ ಹಿಂದಿನ ದಾಖಲೆ ಮರುಕಳಿಸಿದೆ. 1980 ರಲ್ಲಿ ಇದೇ ರೀತಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಆಟಗಾರರು ಏಕಕಾಲಕ್ಕೆ ಪದಾರ್ಪಣೆ ಮಾಡಿದ್ದರು.

ನಿನ್ನೆಯ ಪಂದ್ಯದಲ್ಲಿ ಕನ್ನಡಿಗ ಕೃಷ್ಣಪ್ಪ ಗೌತಮ್, ನಿತೀಶ್ ರಾಣಾ, ಚೇತನ್ ಸಕಾರಿಯಾ,  ಸಂಜು ಸ್ಯಾಮ್ಸನ್, ರಾಹುಲ್ ಚಹರ್ ಚೊಚ್ಚಲ ಪಂದ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ಕೊಡ್ತೀನಿ ಆದ್ರೆ ಒಂದು ಷರತ್ತು: ಮೊಹ್ಸಿನ್ ನಖ್ವಿ ಕೊಬ್ಬು ಎಷ್ಟಿದೆ ನೋಡಿ

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

ಮುಂದಿನ ಸುದ್ದಿ
Show comments