Select Your Language

Notifications

webdunia
webdunia
webdunia
webdunia

ಭಾರತ-ಆಸೀಸ್ ಟೆಸ್ಟ್: 244 ಕ್ಕೆ ಟೀಂ ಇಂಡಿಯಾ ಆಲೌಟ್

ಭಾರತ-ಆಸ್ಟ್ರೇಲಿಯಾ ಕ್ರಿಕೆಟ್
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ 244 ಕ್ಕೆ ಆಲೌಟ್ ಆಗಿದೆ.

 

ರವೀಂದ್ರ ಜಡೇಜಾ 28 ರನ್ ಗಳೊಂದಿಗೆ ಅಜೇಯರಾಗುಳಿದರು. ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 338 ರನ್ ಗಳಿಗೆ ಆಲೌಟ್ ಆಗಿತ್ತು. ಇದರೊಂದಿಗೆ ಭಾರತ 94 ರನ್ ಗಳ ಹಿನ್ನಡೆ ಅನುಭವಿಸಿದೆ.  ಇದು ಸದ್ಯದ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯಾಕ್ಕೆ ದೊಡ್ಡ ಪ್ಲಸ್ ಪಾಯಿಂಟ್. ಆಸೀಸ್ ಪರ ಪ್ಯಾಟ್ ಕ್ಯಮಿನ್ಸ್ 4 ವಿಕೆಟ್, ಜೋಶ್ ಹೇಝಲ್ ವುಡ್ 2 ವಿಕೆಟ್, ಮಿಚೆಲ್ ಸ್ಟಾರ್ಕ್ 1 ವಿಕೆಟ್ ಕಬಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಆಸೀಸ್ ಎದುರು ರನೌಟ್ ನಲ್ಲೇ ಬೇಡದ ದಾಖಲೆ ಮಾಡಿದ ಟೀಂ ಇಂಡಿಯಾ