ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಆಯ್ಕೆ: ಕೊಹ್ಲಿ, ಕೆಎಲ್ ರಾಹುಲ್ ವಾಪಸ್

Webdunia
ಶುಕ್ರವಾರ, 15 ಫೆಬ್ರವರಿ 2019 (17:43 IST)
ಮುಂಬೈ: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಬಳಿಕ ತಂಡಕ್ಕೆ ವಾಪಸಾಗಿದ್ದಾರೆ.


ವಿಶ್ವಕಪ್ ಕ್ರಿಕೆಟ್ ಗೂ ಮೊದಲು ನಡೆಯಲಿರುವ ಕೊನೆಯ ಅಂತಾರಾಷ್ಟ್ರೀಯ ಸರಣಿ ಇದಾಗಿದ್ದು, ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದವರಿಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.

ಫೆಬ್ರವರಿ 24 ರಿಂದ ಟಿ20 ಸರಣಿ ಆರಂಭವಾಗಲಿದ್ದು, ವಿರಾಟ್ ಕೊಹ್ಲಿ ತಂಡದ ನೇತೃತ್ವ ವಹಿಸಲಿದ್ದಾರೆ. ಅವರಲ್ಲದೆ, ರಿಷಬ್ ಪಂತ್, ಕೆಎಲ್ ರಾಹುಲ್, ವಿಜಯ್ ಶಂಕರ್ ಮುಂತಾದವರಿಗೆ ಸ್ಥಾನ ಕಲ್ಪಿಸಲಾಗಿದೆ. ತಂಡ ಇಂತಿದೆ:

ಟಿ20 ತಂಡ: ವಿರಾಟ್ ಕೊಹ್ಲಿ,  ರೋಹಿತ್ ಶರ್ಮಾ,  ಕೆಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಧೋನಿ, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ,ವಿಜಯ್ ಶಂಕರ್, ಯಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಸಿದ್ಧಾರ್ಥ್ ಕೌಲ್ ಮತ್ತು ಮಯಾಂಕ್ ಮಾರ್ಕಂಡೆ.

ಏಕದಿನ ತಂಡ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಅಂಬಟಿ ರಾಯುಡು, ಕೇದಾರ್ ಜಾದವ್, ಧೋನಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಿಜಯ್ ಶಂಕರ್, ರಿಷಬ್ ಪಂತ್, ಸಿದ್ಧಾರ್ಥ್ ಕೌಲ್ ಮತ್ತು ಕೆಎಲ್ ರಾಹುಲ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments