ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾಗೆ ಸ್ಥಾನವಿಲ್ಲ

Webdunia
ಮಂಗಳವಾರ, 27 ಅಕ್ಟೋಬರ್ 2020 (07:50 IST)
ಮುಂಬೈ: ಐಪಿಎಲ್ ಮುಗಿದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಳ‍್ಳಲಿರುವ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾರನ್ನು ಆಯ್ಕೆ ಮಾಡಲಾಗಿಲ್ಲ. ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗಿದೆ.


ಗಾಯಗೊಂಡಿರುವ ರೋಹಿತ್ ಶರ್ಮಾ, ಇಶಾಂತ್ ಶರ್ಮಾರನ್ನು ಆಯ್ಕೆಯಿಂದ ಹೊರಗಿಡಲಾಗಿದೆ.

ತಂಡಗಳು ಇಂತಿವೆ: ಟೆಸ್ಟ್: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ಹನುಮ ವಿಹಾರಿ, ಶಬ್ನಂ ಗಿಲ್, ವೃದ್ಧಿಮಾನ್ ಸಹಾ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ಮತ್ತು ರವಿಚಂದ್ರನ್ ಅಶ್ವಿನ್.

ಏಕದಿನ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಶಬ್ನಂ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಐಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ,ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ,ಮೊಹಮ್ಮದ್ ಶಮಿ, ನವದೀಪ್ ಸೈನಿ,ಶ್ರಾದ್ಧೂಲ್ ಠಾಕೂರ್.

ಟಿ20: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಶ್ರೇಯಸ್ ಐಯರ್, ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್,ಯಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ,ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments