Daily Horoscope
✕

ಅಂತಿಮ ಏಕದಿನಕ್ಕೆ ಟೀಂ ಇಂಡಿಯಾ ಪ್ರಕಟ

Webdunia
ಮಂಗಳವಾರ, 25 ಅಕ್ಟೋಬರ್ 2016 (09:08 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಉಳಿದೆರಡು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.

ಹಿರಿಯ ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಆಯ್ಕೆಯಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಜ್ವರದ ಕಾರಣದಿಂದ ತಂಡಕ್ಕೆ ಆಯ್ಕೆಯಾಗಿದ್ದರೂ ಆಡದೇ ಇದ್ದ ಸುರೇಶ್ ರೈನಾ ಅವರನ್ನು ಕೈ ಬಿಡಲಾಗಿದೆ. ಆದರೆ ರೈನಾ ಬದಲಿಗೆ ಬೇರೆ ಯಾವುದೇ ಆಟಗಾರನನ್ನು ಆಯ್ಕೆ ಮಾಡಿಲ್ಲ.

ಹಿರಿಯ ಆಟಗಾರರಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ ಅವರಿಗೆ ನೀಡಲಾಗಿದ್ದ ವಿಶ್ರಾಂತಿ ಮುಂದುವರಿಸಲಾಗಿದೆ.  ಮುಂಬರುವ ದಿನಗಳಲ್ಲಿ ಭಾರತ ಬಿಡುವಿಲ್ಲದೆ ಟೆಸ್ಟ್ ಸರಣಿ ಆಡಬೇಕಾಗಿರುವುದರಿಂದ ಈ ಮೂವರು ಪ್ರಮುಖರಿಗೆ ವಿಶ್ರಾಂತಿ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ 136 ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆಎಲ್ ರಾಹುಲ್ Video

ಹೆಸರಲ್ಲಿ ಸಿರಾಜ್ ಎಂದಿದೆಯಲ್ಲಾ ಅದಕ್ಕೇ ಹೊರಗಿಡಲಾಗಿದೆ: ಮೊಹಮ್ಮದ್ ಸಿರಾಜ್ ಬಗ್ಗೆ ಕಾಂಗ್ರೆಸ್ ಸಂಸದನ ವಿವಾದಿತ ಹೇಳಿಕೆ

IND vs NZ: ಔಟ್ ಇದ್ದರೂ ನಾಟೌಟ್ ತೀರ್ಪು, ಕುಮಾರ್ ಧರ್ಮಸೇನಾ ಎಡವಟ್ಟಿನಿಂದ ಎರಡೆರಡು ಬಾರಿ ಬಚಾವಾದ ಕೆಎಲ್ ರಾಹುಲ್ Video

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments