Webdunia - Bharat's app for daily news and videos

Install App

ಟಿ20 ವಿಶ್ವಕಪ್: ಟೀಂ ಇಂಡಿಯಾದಲ್ಲಿ ಸಣ್ಣ ಬದಲಾವಣೆ

Webdunia
ಬುಧವಾರ, 13 ಅಕ್ಟೋಬರ್ 2021 (20:55 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಕೂಟಕ್ಕೆ ಆಯ್ಕೆಯಾದ ಟೀಂ ಇಂಡಿಯಾದಲ್ಲಿ ಸಣ್ಣ ಬದಲಾವಣೆಯಾಗಿದೆ. ಅಕ್ಸರ್ ಪಟೇಲ್ ಬದಲಿಗೆ ಶ್ರಾದ್ಧೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.


ಐಪಿಎಲ್ ಗೆ ಮೊದಲು ಟೀಂ ಇಂಡಿಯಾ ಘೋಷಣೆಯಾಗಿತ್ತು. ಈಗ ಕೊಂಚ ಬದಲಾವಣೆಯೊಂದಿಗೆ ಅಂತಿಮ ತಂಡ ಘೋಷಣೆಯಾಗಿದೆ. ಅದರಂತೆ ತಂಡ ಇಂತಿದೆ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ,  ಕೆಎಲ್ ರಾಹುಲ್,  ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ವರುಣ್ ಚಕ್ರವರ್ತಿ, ಶ್ರಾದ್ಧೂಲ್ ಠಾಕೂರ್,  ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments