Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ

ಟೀಂ ಇಂಡಿಯಾ
ಮುಂಬೈ: ಇಂಗ್ಲೆಂಡ್ ವಿರುದ್ಧ ಫೆಬ್ರವರಿ 5 ರಿಂದ ಪ್ರಾರಂಭವಾಗಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ.  ಪಿತೃತ್ವ ರಜೆ ಮುಗಿಸಲಿರುವ ವಿರಾಟ್ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ.

 
ತಂಡ ಇಂತಿದೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಬ್ನಂ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ,  ಅಜಿಂಕ್ಯಾ ರೆಹಾನೆ, ರಿಷಬ್ ಪಂತ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ,  ಮೊಹಮ್ಮದ್ ಸಿರಾಜ್, ಶ್ರಾದ್ಧೂಲ್ ಠಾಕೂರ್, ಆರ್ ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್.

Share this Story:

Follow Webdunia kannada

ಮುಂದಿನ ಸುದ್ದಿ

ತವರಿಗೆ ಮರಳಿದ್ದರೂ ವಿರಾಟ್ ಕೊಹ್ಲಿ ನಮ್ಮ ಜೊತೆಗೇ ಇದ್ದರು: ರವಿಶಾಸ್ತ್ರಿ